ಕೊಡಗು

ತಲಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ : ಹರಿದು ಬರುತ್ತಿರುವ ಭಕ್ತ ಸಾಗರ

ಮಡಿಕೇರಿ : ಕೊಡಗಿನ ಕುಲದೇವಿ, ಜೀವನದಿ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ತಲಕಾವೇರಿಗೆ ಭಕ್ತ ಸಾಗರವೇ ಹರಿದು ಬರುತ್ತಿದೆ.

ಸಾಂಪ್ರದಾಯಿಕ ಉಡುಪಿನಲ್ಲಿ ಮೂಲ‌ನಿವಾಸಿ‌ ಮಹಿಳೆಯರು ಆಗಮಿಸುತ್ತಿದ್ದು, ಹಾಡು ನೃತ್ಯದ ಮೂಲಕ ದಕ್ಷಿಣ ಗಂಗೆ ಕಾವೇರಿಯ ಸ್ವಾಗತಕ್ಕೆ ಸಜ್ಜಾಗಿದ್ದಾರೆ. ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಬ್ರಹ್ಮಕುಂಡಿಕೆಯಲ್ಲಿ ಮಾತೆ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಲಿದ್ದಾಳೆ. ತೀರ್ಥೋದ್ಭವದ ವೀಕ್ಷಣೆಯ ವೇಳೆ ನೂಕು ನುಗ್ಗಲು ಉಂಟಾಗದಂತೆ ಎಲ್‌ಇಡಿ ಪರದೆಗಳ ವ್ಯವಸ್ಥೆ ಹಾಗೂ ಭಕ್ತರನ್ನು ಭಾಗಮಂಡಲದಿಂದ ತಲಕಾವೇರಿಗೆ ಕರೆದೊಯ್ಯಲು ಬಸ್​ ಗಳ ವ್ಯವಸ್ಥೆಯನ್ನೂ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: 9 ಮಂದಿಗೆ ಗಾಯ

ಹನೂರು: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಜನರು ಗಾಯಗೊಂಡಿರುವ ಘಟನೆ ಹನೂರು ಪಟ್ಟಣದ ಹೊರವಲಯದ ಮಹದೇಶ್ವರ ಐಟಿಐ ಕಾಲೇಜು…

14 hours ago

ಹುಬ್ಬೆ ಹುಣಸೆ ಡ್ಯಾಂ ಭರ್ತಿ, ಇದು ಮಾದಪ್ಪನ ಕೃಪೆ ಎಂದ ಶಾಸಕ ಮಂಜುನಾಥ್

ಹನೂರು : ಕ್ಷೇತ್ರದ ಅಧಿದೇವತೆ ಮಲೆ ಮಾದೇಶ್ವರ ಸ್ವಾಮಿ ಕೃಪೆಯಿಂದಲೇ ಈ ಬಾರಿ ಉತ್ತಮ ಮಳೆಯಾಗಿ, ಬರಗಾಲದಿಂದ ಕಂಗೆಟ್ಟಿದ್ದ ರೈತರ…

14 hours ago

ಓದುಗರ ಪತ್ರ: ‘ಜಗವೆ ಕೊಂಡಾಡುವ ಹಾಗೆ’

‘ಜಗವೆ ಕೊಂಡಾಡುವ ಹಾಗೆ’ ಕರುನಾಡ ಕಂಬನಿ, ಜನಮನದ ನಾಡಿ ಅರ್ಜುನನಿಗೆ ಅಶ್ರುತರ್ಪಣೆ ಅಭಿಮಾನದ ಅಭಿಮನ್ಯುಗೆ ಹೃದಯದ ಅಭಿನಂದನೆ ಅಂಬಾರಿಯ ಹೊತ್ತು…

18 hours ago

ಓದುಗರ ಪತ್ರ: ಮೈಕ್ರೋ ಜೆರಾಕ್ಸ್ ಹಾವಳಿಗೆ ಕಡಿವಾಣ ಹಾಕಿ

ಪರೀಕ್ಷಾ ಸಮಯದಲ್ಲಿ ಬಹುತೇಕ ಜೆರಾಕ್ಸ್ ಅಂಗಡಿಗಳ ಮುಂದೆ ವಿದ್ಯಾರ್ಥಿಗಳ ದಂಡೇ ನೆರೆದಿರುತ್ತದೆ. ಪರೀಕ್ಷಾ ಸಮಯದಲ್ಲಿ ನೋಟ್ಸ್‌ಗಳನ್ನು ಜೆರಾಕ್ಸ್ ಮಾಡಿಸಲು ಬರುವವರಿಗಿಂತ…

18 hours ago

ಓದುಗರ ಪತ್ರ: ಅಂಬೇಡ್ಕರ್ ಪ್ರತಿಮೆಗೆ ದೀಪಾಲಂಕಾರ ವ್ಯವಸ್ಥೆಯಾಗಲಿ

ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಆವರಣದಲ್ಲಿ ಕಳೆದ  ಕೆಲವು ದಿನಗಳಿಂದ ೨೦೨೬ರ ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಯುವ ಸಂಭ್ರಮ…

18 hours ago

ಓದುಗರ ಪತ್ರ: ಮಿತಿ ಹೆಚ್ಚಳ ಕಾರ್ಮಿಕ ಸ್ನೇಹಿ ನಿರ್ಧಾರ

ಸಾಮಾಜಿಕ ಭದ್ರತೆಯ ಒಂದು ಭಾಗವಾದ ನೌಕರರ ಭವಿಷ್ಯ ನಿಧಿ ವ್ಯಾಪ್ತಿಗೆ ಒಳಪಡುವ ನೌಕರರ ವೇತನ ಮಿತಿಯನ್ನು ೧೫ ಸಾವಿರ ರೂಪಾಯಿಗಳಿಂದ…

18 hours ago