ಮಡಿಕೇರಿ: ವಿರಾಜಪೇಟೆ ತಾಲೂಕಿನ ಚಂಬೆಬೆಳ್ಳೂರಿನ ಪುದುಕೋಟೆ ಗ್ರಾಮದ ಬಳಿ ಗುರುವಾರ ಹುಲಿ ದಾಳಿಗೆ ಹಸು ಬಲಿಯಾಗಿದೆ.
ಗ್ರಾಮದ ಕೊಳವಂಡ ಹರೀಶ್ ಈರಪ್ಪ ಎಂಬವರಿಗೆ ಸೇರಿದ ಹಸು ಇಂದು ಮಧ್ಯಾಹ್ನ 3:30 ಗಂಟೆಗೆ ತೋಟದ ಪಕ್ಕದಲ್ಲಿ ಮೇಯಲು ಬಿಟ್ಟಿದ್ದ ಸಂದರ್ಭದಲ್ಲಿ ಹುಲಿಗೆ ದಾಳಿಗೆ ಹಸುನೀಗಿದೆ.
ಕಳೆದ ಒಂದು ತಿಂಗಳ ಹಿಂದೆ ಇದೇ ಹಸುವಿನ ಕರುವನ್ನು ಹುಲಿ ಕೊಂದು ಹಾಕಿತ್ತು. ಅಂದು ಅರಣ್ಯ ಇಲಾಖೆ ಸಿಬ್ಬಂದಿಗಳು ಹುಲಿಯನ್ನು ಹಿಡಿಯಲು ಪ್ರಯತ್ನಿಸಿದ್ದರು. ಆದರೆ ಇಂದು ಮತ್ತೆ ಪುನಃ ಒಂದು ತಿಂಗಳ ನಂತರ ಹುಲಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿ ಹಸುವನ್ನು ಬಲಿ ತೆಗೆದುಕೊಂಡಿದೆ. ಇದೀಗ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ, ಪರೀಶಿಲನೆ ನಡೆಸಿ, ಹುಲಿ ಕಾರ್ಯಚರಣೆಗೆ
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…
ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…
ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…
ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…