ಮಡಿಕೇರಿ: ಇಂದು ಸಂಜೆ ಬೆಂಗಳೂರಿನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಕಾವೇರಿ ತೀರ್ಥ ತೆಗೆದುಕೊಂಡು ಹೋಗಲು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಬೆಂಗಳೂರಿನ ಸ್ಯಾಂಕಿ ಟ್ಯಾಂಕ್‌ನಲ್ಲಿ ಇಂದು ಸಂಜೆ ಕಾವೇರಿ ಆರತಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಹೆಲಿಕಾಪ್ಟರ್‌ನಲ್ಲಿ ತಲಕಾವೇರಿಗೆ ಆಗಮಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಜೀವನದಿ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಸೇರಿದಂತೆ ಹಲವು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಬಳಿಕ ತಾಯಿ ಕಾವೇರಿಯ ಪವಿತ್ರ ತೀರ್ಥದೊಂದಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರಿಗೆ ತೆರಳಲಿದ್ದು, ಸಂಜೆ ಕಾವೇರಿ ಆರತಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…