ಮಡಿಕೇರಿ : ಸಾಲಭಾದೆಯಿಂದ ಮನನೊಂದು ವ್ಯಕ್ತಿಯೊಬ್ಬ ಗುಂಡಿ ಹಾರಿಸಿಕೊಂಡಿ ಸಾವಿಗೆ ಶರಣಾದ ದಾರುಣ ಘಟನೆ ಜಿಲ್ಲೆಯ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಾಪೋಕ್ಲು ವ್ಯಾಪ್ತಿಯ ನೆಲಜಿ ಗ್ರಾಮದ ನಿವಾಸಿ ಚಿಯಕ ಪೂವಂಡ ರಂಜು ತಿಮ್ಮಯ್ಯ (55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಸಾಲಬಾಧೆಯಿಂದ ಖಿನ್ನತೆಗೆ ಒಳಗಾಗಿದ್ದ ತಿಮ್ಮಯ್ಯ ಇಂದು(ಮಾ.25) ಬೆಳಿಗ್ಗೆ ನೆಲಜಿ ಗ್ರಾಮದ ತಮ್ಮ ಮನೆ ಸಮೀಪದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಂಜು ತಿಮ್ಮಯ್ಯ ಅವರ ಪತ್ನಿ ತಾರಾಮಣಿ ಅವರು ನೀಡಿದ ದೂರಿನ ಅನ್ವಯ ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬೆಂಗಳೂರು : ಗೃಹಲಕ್ಷ್ಮಿ ಯೋಜನೆ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸದನಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ. ಆದ್ದರಿಂದ ಸಚಿವರು 1.20…
ಬೆಂಗಳೂರು: ಕಾರಾಗೃಹ ಹಾಗೂ ಸುಧಾರಣಾ ಇಲಾಖೆಯ ಡಿಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ…
ಬೆಳಗಾವಿ: ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ…
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಎಸ್.ಎನ್.ಹೆಗ್ಡೆ ಅವರು ಇಂದು ಮೈಸೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಪ್ರೊ.ಎಸ್.ಎನ್.ಹೆಗ್ಡೆ…
ಮೈಸೂರು: ಎರಡು ದಿನಗಳ ಹಿಂದೆ ಮೈಸೂರಿನ ಅಶೋಕ ಪುರಂ ರೈಲ್ವೆ ವರ್ಕ್ ಶಾಪ್ ಬಳಿ ಇರುವ ಮರದ ಕೊಂಬೆ ಮೇಲೊಂದು…
ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಮಲೆನಾಡು ಭಾಗದ ಕಾಡಂಚಿನ ಗ್ರಾಮಗಳಲ್ಲಿ ಆತಂಕ ಶುರುವಾಗಿದೆ. ಪಾಸಿಟಿವ್ ಕೇಸ್‌ಗಳು ಮತ್ತಷ್ಟು…