ಕೊಡಗು

ಕೊಡಗಿನ ಹಲವೆಡೆ ಭೂಮಿ ಕಂಪಿಸಿದ ಅನುಭವ

ಕೊಡಗು: ಜಿಲ್ಲೆಯ ಹಲವೆಡೆ ಇಂದು ಭೂಮಿ ಕಂಪಿಸಿದ ಅನುಭವವಾಗಿದ್ದು, ಗ್ರಾಮಸ್ಥರು ಭಯದಿಂದಲೇ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

ಇಂದು ಬೆಳಿಗ್ಗೆ 10.30ರ ಸುಮಾರಿಗೆ ಕೊಡಗು ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಈ ಬಗ್ಗೆ ಭೂ ವಿಜ್ಞಾನಿಗಳಿಗೆ ಜನರು ಮಾಹಿತಿ ನೀಡಿದ್ದಾರೆ.

ಅದೃಷ್ಟವಶಾತ್‌ ಯಾವುದೇ ರೀತಿಯ ಹಾನಿ ಹಾಗೂ ಸಾವು-ನೋವು ಸಂಭವಿಸಿಲ್ಲ. ಭೂಮಿ ಕಂಪಿಸಲು ಕಾರಣಗಳೇನು ಎಂಬುದನ್ನು ಭೂವಿಜ್ಞಾನಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಡಿ.26ರಿಂದ ಕೊಡವ ಹಾಕಿ ಚಾಂಪಿಯನ್ ಟ್ರೋಫಿ

ಪುನೀತ್ ಕೊಡವ ಹಾಕಿ ಅಕಾಡೆಮಿ ಆಶ್ರಯದಲ್ಲಿ ಆಯೋಜನೆ; ವಿಜೇತ ತಂಡಕ್ಕೆ ೨ ಲಕ್ಷ ರೂ. ಬಹುಮಾನ ಮಡಿಕೇರಿ: ಕೊಡವ ಹಾಕಿ…

30 mins ago

ಡಿ.21ರಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಪ್ರತಿದಿನ ರಾತ್ರಿ ಅರಮನೆಗೆ ದೀಪಾಲಂಕಾರ ಹೂವಿನಿಂದ ಶೃಂಗೇರಿ ದೇವಸ್ಥಾನದ ಮಾದರಿ ನಿರ್ಮಾಣ ಪುಷ್ಪ ಪ್ರಿಯರ ಕಣ್ಮನ ಸೆಳೆಯಲಿರುವ ವಿವಿಧ ಮಾದರಿಗಳು…

39 mins ago

ಪುಕ್ಕಟೆ ಪಾರ್ಕಿಂಗ್ ಮಾಡಬೇಕೆ? ಇಲ್ಲಿಗೆ ಬನ್ನಿ!

ಎಸ್.ಎಸ್.ಭಟ್ ಹಾಗಂತ ಇಲ್ಲಿ ಫಲಕ ಹಾಕಿಲ್ಲ, ವಾಹನ ನಿಲ್ಲುವುದು ತಪ್ಪುತ್ತಿಲ್ಲ; ಇದು ನಂಜನಗೂಡಿನ ತಾಯಿ-ಮಕ್ಕಳ ಆಸ್ಪತ್ರೆ ಆವರಣದ ಸ್ಥಿತಿ ನಂಜನಗೂಡು:…

47 mins ago

ಮನ್ರೆಗಾ ಓಕೆ… ವಿಬಿ ಜೀ ರಾಮ್ ಜೀ ಯಾಕೆ?

ಮೈಸೂರು: ಕೇಂದ್ರದ ಯುಪಿಎ ಸರ್ಕಾರ ೨೦೦೫ರಲ್ಲಿ ಜಾರಿಗೆ ತಂದ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯಡಿ ಗ್ರಾಮೀಣ ಕುಟುಂಬಗಳಲ್ಲಿ ಜೀವನೋಪಾಯಕ್ಕೆ ಭದ್ರತೆ…

53 mins ago

ಆಕಸ್ಮಿಕ ಬೆಂಕಿ : ಒಕ್ಕಣೆ ಕಣದ ರಾಗಿ ಫಸಲು ನಾಸ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…

12 hours ago