ಕೊಡಗು: ಹುತ್ತರಿ ಹಬ್ಬದ ಬಳಿಕ ತೋಟಕ್ಕೆ ಕದಿರು ಕಟ್ಟಲು ತೆರಳಿದ್ದ ವ್ಯಕ್ತಿಯೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಕೊಡಗು ಜಿಲ್ಲೆಯ ತಿತಿಮತಿ ಸಮೀಪದ ಅಬ್ಬೂರು ತಾರಿಕಟ್ಟೆಯಲ್ಲಿ ಘಟನೆ ನಡೆದಿದೆ.
ಮೃತರನ್ನು 55 ವರ್ಷದ ಕೇಶವ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಸುಮಾರು 7:30ರ ವೇಳೆಗೆ ತೋಟಕ್ಕೆ ತೆರಳಿದ್ದಾಗ, ಏಕಾಏಕಿ ಎದುರಾದ ಕಾಡಾನೆ ದಾಳಿ ನಡೆಸಿದೆ. ದಾಳಿಯಿಂದ ಕೇಶವ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹುತ್ತರಿ ಹಬ್ಬದ ಸಂಭ್ರಮದಲ್ಲಿದ್ದ ಗ್ರಾಮದಲ್ಲಿ ಶೋಕ ಆವರಿಸಿದ್ದು, ಕಾಡಾನೆಗಳ ಹಾವಳಿಯಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.
ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯ ಆಧಾರಸ್ತಂಭವಾಗಿದ್ದು, ಗ್ರಾಮೀಣ ಭಾಗದ ಬಡಜನತೆಯ ಮನೆ ಮನೆಗೆ ವೈದ್ಯಕೀಯ ಸೌಲಭ್ಯಗಳನ್ನು ತಲುಪಿಸುವಲ್ಲಿ, ಇವರ ಪಾತ್ರ…
ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗೆ ರಾಜ್ಯಾದ್ಯಂತ ಏಕರೂಪದ ಪ್ರಶ್ನೆಪತ್ರಿಕೆ ಜಾರಿಗೆ ತಂದಿರುವ ಸರ್ಕಾರದ ನಿರ್ಧಾರ ಶೈಕ್ಷಣಿಕ ಗುಣಮಟ್ಟದ ದೃಷ್ಟಿಯಿಂದ ಅತ್ಯಂತ…
ಮೈಸೂರಿನ ಕೆಆರ್‌ಎಸ್ ರಸ್ತೆಯ ವೆಂಕಟರಮಣ ಸ್ವಾಮಿ ದೇವಸ್ಥಾನ ಎದುರಿನ ಸರ್ಕಾರಿ ಹಿರಿಯ ಮಾಧ್ಯಮಿಕ ಮತ್ತು ಪ್ರಾಥಮಿಕ ಶಾಲೆಯು ಮುಚ್ಚುವ ಹಂತಕ್ಕೆ…
ಸಹನ ಪುರುಷೋತ್ತಮ್ ಕೇವಲ ಮನರಂಜನೆಯ ಉತ್ಸವವಾಗದಿರಲಿ ದಸರೆ ಯಶಸ್ಸಿಗೆ ಶ್ರಮಿಸುವ ಕೈಗಳಿಗೆ ಗೌರವ ಸಿಗಬೇಕು ಮೈಸೂರು ದಸರಾ ಎಂದರೆ ಕೇವಲ…
ರಾಜರಾಂ ತಲ್ಲೂರು ಅಮೆರಿಕದ ಅಧ್ಯಕ್ಷರ ಮೇಲೆ ಪ್ರಭಾವ ಬೀರಲು ಲಾಬಿ ಕಂಪೆನಿಗಳ ಬಳಕೆ ಅಮೆರಿಕದ ಆಡಳಿತ ವ್ಯವಸ್ಥೆ, ಸಂಸತ್ ಮತ್ತಿತರ…
ಮಂಜುಕೋಟೆ ದಲಿತ ಸಮುದಾಯದ ಆಕಾಂಕ್ಷಿಗಳಲ್ಲಿ ಅಸಮಾಧಾನ; ಬಿಸಿಎಂ ಎ ವರ್ಗದಲ್ಲಿ ಸಂತಸ ಎಚ್.ಡಿ. ಕೋಟೆ: ತಾಲ್ಲೂಕಿನ ಇತಿಹಾಸದಲ್ಲೇ ಪರಿಶಿಷ್ಟ ಜಾತಿಗೆ…