ಮಡಿಕೇರಿ/ಸಿದ್ದಾಪುರ: ದುಬಾರೆಗೆ ತೆರಳುತ್ತಿದ್ದ ಪ್ರವಾಸಿಗರ ಕಾರಿನ ಮೇಲೆ ಕಾಡಾನೆಯೊಂದು ಹಾಡಗಲೇ ದಾಳಿ ಮಾಡಿದ ಘಟನೆ ಕುಶಾಲನಗರ ತಾಲ್ಲೂಕಿನ ವಾಲ್ನೂರು ತ್ಯಾಗತ್ತೂರು ಬಳಿ ನಡೆದಿದೆ.
ಕಾರಿನಲ್ಲಿದ್ದು ಚಾಲಕ ಹಾಗೂ ಪ್ರವಾಸಿಗರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಡಾನೆ ದಾಳಿಯಿಂದ ಕಾರಿನ ಹಿಂಬದಿ ಜಖಂಗೊಂಡಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣವಿದೆ. ಮಡಿಕೇರಿಯಿಂದ ಚೆಟ್ಟಳ್ಳಿ ಮೂಲಕ ದುಬಾರೆಗೆ ಪ್ರವಾಸಿಗರು ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭ ಕಾಡಾನೆ ದಾಳಿ ಮಾಡಿದೆ. ಈ ದಾಳಿಯಿಂದ ಗ್ರಾಮಸ್ಥರಲ್ಲಿ ಆತಂಕ ಏದುರಾಗಿದೆ.
ಮಡಿಕೇರಿಯಿಂದ ಚೆಟ್ಟಳ್ಳಿ ಮೂಲಕ ದುಬಾರೆಗೆ ಪ್ರವಾಸಿಗರು ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭ ಕಾಡಾನೆ ದಾಳಿ ಮಾಡಿದೆ.
ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…
ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…
ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು…
ಡಾ. ಮಾನಸ ಎಸ್.ಡಿ. ವೈಯಕ್ತಿಕ ಆರೋಗ್ಯದ ಜೊತೆಗೆ ಸಾಮೂಹಿಕ ಆರೋಗ್ಯ ಹಾಗೂ ಪರಿಸರದ ಅರೋಗ್ಯವನ್ನೂ ಕಾಪಾಡುವುದು ಅಗತ್ಯ ಆರೋಗ್ಯವೆಂದರೆ ಕೇವಲ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಅಧಿಕಾರದ ಶಕ್ತಿಯಿಂದಲ್ಲ, ಆದರ್ಶದ ನಡವಳಿಕೆಯಿಂದ ಮುನ್ನಡೆಸುವುದೇ ನಿಜವಾದ ನಾಯಕತ ಕೆಲವೊಮ್ಮೆ…
ನವೀನ್ ಡಿಸೋಜ ೨,೪೫೯ ನಿರುದ್ಯೋಗಿ ಯುವಕ-ಯುವತಿಯರಿಂದ ನೋಂದಣಿ; ಶೇ.೮೮.೦೬ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಮಡಿಕೇರಿ: ಉದ್ಯೋಗದ ನಿರೀಕ್ಷೆಯಲ್ಲಿರುವ…