ಕೊಡಗು

ಕೊಡಗು: ಕೆರೆಯಲ್ಲಿ ಮುಳುಗಿ ಕಾಡಾನೆ ಸಾವು

ಮಡಿಕೇರಿ: ಕಾಡಾನೆಯೊಂದು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.

ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಒಂಟಿಯಂಗಡಿಯ ಪಚ್ಚಾಟ ಎಂಬಲ್ಲಿ ಕಳೆದ ಕೆಲ ದಿನಗಳಿಂದ ಕಾಡಾನೆ ಹಾವಳಿ ಮಿತಿಮೀರಿತ್ತು. ಹೀಗೆ ಬಂದ ಸುಮಾರು 20 ವರ್ಷದ ಗಂಡು ಕಾಡಾನೆಯೊಂದು ಮುಕ್ಕಾಟೀರ ನಂದ ಎಂಬವರ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದೆ.

ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಅರಣ್ಯ ಇಲಾಖೆ ಸಿಬ್ಬಂದಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ನವೀನ್‌ ಡಿಸೋಜ

ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನವನಾದ ನಾನು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿ ಮಾಡಿ ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ರಾಜ್ಯಮಟ್ಟದ ವಾಹಿನಿಗಳಾದ ಸುದ್ದಿಟಿವಿ, ಸಮಯ ಟಿವಿ, ಸ್ಥಳೀಯ ವಾಹಿನಿಗಳಾದ ಕೊಡಗು ಚಾನಲ್, ಚಾನಲ್ 24 ಕರ್ನಾಟಕ ವಾಹಿನಿಗಳಲ್ಲಿ ಜಿಲ್ಲಾ ವರದಿಗಾರ, ಪತ್ರಿಕೆಗಳಾದ ಕನ್ನಡಪ್ರಭ, ಕಾವೇರಿ ಟೈಮ್ಸ್ ಸಂಸ್ಥೆಗಳಲ್ಲಿ ವರದಿಗಾರನಾಗಿ ಕಾರ್ಯ ನಿರ್ವಹಿಸಿರುವ ಅನುಭವ ಹೊಂದಿದ್ದೇನೆ. ಸದ್ಯ ಆಂದೋಲನ ಪತ್ರಿಕೆಯಲ್ಲಿ ಕಳೆದ ಸುಮಾರು 5 ವರ್ಷಗಳಿಂದ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದರೊಂದಿಗೆ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿಯಿದ್ದು, ಕ್ರಿಕೆಟ್, ಷಟಲ್ ಬ್ಯಾಡ್ಮಿಂಟನ್, ಕೇರಂ ನೆಚ್ಚಿನ ಕ್ರೀಡೆಗಳಾಗಿವೆ.

Recent Posts

ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಬೆಂಕಿ : 7 ಕಾರ್ಮಿಕರು ಸಜೀವ ದಹನ, ಹಲವರು ಸಿಲುಕಿರುವ ಶಂಕೆ

ಜೈಪುರ : ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಿಂದಾಗಿ 7 ಕಾರ್ಮಿಕರು ಸಜೀವ ದಹನಗೊಂಡಿದ್ದು, ಇನ್ನೂ ಹಲವರು ಸಿಲುಕಿರುವ…

8 mins ago

ಜೆಡಿಎಸ್‌ : ಪಕ್ಷ ಸಂಘಟನೆಗೆ ಫೆ.18 ರಿಂದ ʻಜನರೊಂದಿಗೆ ಜನತಾದಳʻ ಕಾರ್ಯಕ್ರಮ

ಮೈಸೂರು : ಪಕ್ಷ ಸಂಘಟನೆಗಾಗಿ ಯುವ ಜಾ.ದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಫೆ.18 ರಿಂದ ಫೆ.24ರ ವರೆಗೆ ಮೈಸೂರು…

38 mins ago

ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಗೊಂದಲಗಳಿಲ್ಲ: ಸಚಿವ ಎಚ್.ಸಿ.ಮಹದೇವಪ್ಪ

ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್‌ ಹೈಕಮಾಂಡ್‌ ತಾಕೀತು ಮಾಡಿದರೂ ಕ್ಯಾರೇ ಎನ್ನದ ಸಚಿವರು ಹಾಗೂ…

2 hours ago

ಬಾಗೇಪಲ್ಲಿ ಶಾಸಕ ಎಸ್.ಎನ್‌.ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್‌ ಆದೇಶ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರಿಗೆ ಹೈಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದೆ. ಅವರ ಚುನಾವಣಾ ಆಯ್ಕೆಯನ್ನು ಪ್ರಶ್ನಿಸಿ…

2 hours ago

ನಾಳೆ ವರ್ಷದ ಮೊದಲ ಕಂಕಣ ಸೂರ್ಯಗ್ರಹಣ: ಎಲ್ಲೆಲ್ಲಿ ಗೋಚರ?

ಬೆಂಗಳೂರು: ವರ್ಷದ ಮೊದಲ ಕಂಕಣ ಸೂರ್ಯಗ್ರಹಣ ನಾಳೆ ಸಂಭವಿಸಲಿದೆ.. ಇದನ್ನ ರಿಂಗ್ ಆಫ್ ಫೈರ್ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ಕಂಕಣ…

2 hours ago

ಶಬರಿಮಲೆ ವಿವಾದ: ವಿಚಾರಣೆಗೆ ಸಾಂವಿಧಾನಿಕ ಪೀಠ ರಚನೆ

ನವದೆಹಲಿ: ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನ ಸೇರಿದಂತೆ ಧಾರ್ಮಿಕ ಸ್ಥಳಗಳಿಗೆ ಮಹಿಳೆಯರ ಪ್ರವೇಶದ ವಿರುದ್ಧ ಮತ್ತು ಧರ್ಮಗಳಲ್ಲಿ ಮಹಿಳೆಯರ ಮೇಲಿನ…

3 hours ago