ಕೊಡಗು

ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವು

ಸುಂಟಿಕೊಪ್ಪ: ಕಾಫಿ ತೋಟದಲ್ಲಿ ವಿದ್ಯುತ್ ತಂತಿ ಸ್ಪರ್ಶಗೊಂಡು ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಸುಂಟಿಕೊಪ್ಪ ಬಳಿಯ ಕೊಡಗರಹಳ್ಳಿಯಲ್ಲಿ ನಡೆದಿದೆ.

ಕೊಡಗರಹಳ್ಳಿಯ ಐಟಿಸಿ ಎಸ್ಟೇಟ್‌ನಲ್ಲಿ ಮಂಗಳವಾರ ( ಮೇ 28 ) ರಾತ್ರಿ ವಿದ್ಯುತ್ ತಂತಿ ತಗುಲಿದ ಪರಿಣಾಮ ಸಲಗವೊಂದು ಉಸಿರು ನಿಲ್ಲಿಸಿದೆ. ಸ್ಥಳಕ್ಕೆ ಕುಶಾಲನಗರ ಆರ್‌ಎಫ್‌ಓ ರತನ್ ಕುಮಾರ್, ಉಪವಲಯ ಅರಣ್ಯಾಧಿಕಾರಿ ದೇವಯ್ಯ ಹಾಗೂ ಸೆಸ್ಕ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ಆನೆಯ ವಯಸ್ಸು 20 ವರ್ಷವೆಂದು ಅಂದಾಜಿಸಲಾಗಿದೆ.

ನವೀನ್‌ ಡಿಸೋಜ

ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನವನಾದ ನಾನು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿ ಮಾಡಿ ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ರಾಜ್ಯಮಟ್ಟದ ವಾಹಿನಿಗಳಾದ ಸುದ್ದಿಟಿವಿ, ಸಮಯ ಟಿವಿ, ಸ್ಥಳೀಯ ವಾಹಿನಿಗಳಾದ ಕೊಡಗು ಚಾನಲ್, ಚಾನಲ್ 24 ಕರ್ನಾಟಕ ವಾಹಿನಿಗಳಲ್ಲಿ ಜಿಲ್ಲಾ ವರದಿಗಾರ, ಪತ್ರಿಕೆಗಳಾದ ಕನ್ನಡಪ್ರಭ, ಕಾವೇರಿ ಟೈಮ್ಸ್ ಸಂಸ್ಥೆಗಳಲ್ಲಿ ವರದಿಗಾರನಾಗಿ ಕಾರ್ಯ ನಿರ್ವಹಿಸಿರುವ ಅನುಭವ ಹೊಂದಿದ್ದೇನೆ. ಸದ್ಯ ಆಂದೋಲನ ಪತ್ರಿಕೆಯಲ್ಲಿ ಕಳೆದ ಸುಮಾರು 5 ವರ್ಷಗಳಿಂದ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದರೊಂದಿಗೆ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿಯಿದ್ದು, ಕ್ರಿಕೆಟ್, ಷಟಲ್ ಬ್ಯಾಡ್ಮಿಂಟನ್, ಕೇರಂ ನೆಚ್ಚಿನ ಕ್ರೀಡೆಗಳಾಗಿವೆ.

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

53 mins ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

55 mins ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

1 hour ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

1 hour ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

1 hour ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

1 hour ago