ಮಡಿಕೇರಿ: ನಿರ್ಮಾಣ ಹಂತದ ಬಾವಿಯೊಳಗೆ ಕಾಡಾನೆಯೊಂದು ಬಿದ್ದು ಸಾವನ್ನಪ್ಪಿರುವ ಘಟನೆ ಮಡಿಕೇರಿ ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೆದಮುಳ್ಳೂರಿನ ಪಾಲಂಗಾಲ ಗ್ರಾಮದಲ್ಲಿ ನಡೆದಿದೆ.
ಗ್ರಾಮ ಪಂಚಾಯಿತಿ ವತಿಯಿಂದ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ತೆರೆದ ಬಾವಿಯನ್ನು ನಿರ್ಮಾಣ ಮಾಡುವ ಹಂತದಲ್ಲಿ ಇದ್ದ ಬಾವಿಗೆ ಸೋಮವಾರ (ಜೂನ್.17) ತಡರಾತ್ರಿ 11.30 ವೇಳೆಯಲ್ಲಿ ಕಾಡಾನೆಯೊಂದು ಬಿದ್ದು ಮೃತಪಟ್ಟಿದೆ.
ಪಾಲೇಂಗಡ ಬಿದ್ದಪ್ಪ ಶಂಭು ಎಂಬುವವರ ಮನೆ ಮುಂದೆ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖಾಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…