ಕೊಡಗು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ಕೊಡಗು ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆಯಾಗುತ್ತಿದ್ದು, ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಜಿಟಿ ಜಿಟಿ ಮಳೆಯಿಂದ ದ್ವಿಚಕ್ರ ವಾಹನ ಸವಾರರು ತೀವ್ರ ಪರದಾಟ ನಡೆಸುತ್ತಿದ್ದು, ಮಳೆಗೆ ಚಳಿಯ ತೀವ್ರತೆ ಹೆಚ್ಚಾಗಿದೆ.
ಇಂದು ಭಾನುವಾರವಾದ ಹಿನ್ನೆಲೆಯಲ್ಲಿ ಜನರು ಮನೆಯಲ್ಲೇ ಕಾಲ ಕಳೆಯುತ್ತಿದ್ದಾರೆ.
ಇನ್ನೂ ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಇನ್ನೂ ಮೂರು ದಿನಗಳ ಕಾಲ ಇದೇ ವಾತಾವರಣವಿರಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…
ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…
ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…