Mysore
20
broken clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಹಾರಂಗಿ ಜಲಾನಯನ ಪ್ರದೇಶದಲ್ಲಿ ಪ್ರವಾಹ ಮುನ್ನೆಚ್ಚರಿಕೆ

Harangi reservoir

ಕೊಡಗು: ಹಾರಂಗಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಹಾರಂಗಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಂಭವಿರುತ್ತದೆ.

ಇದನ್ನು ಓದಿ:- ಕೇಂದ್ರದ ಯೋಜನೆಗಳಿಗೂ ರಾಜ್ಯ ಸರ್ಕಾರ ಕತ್ತರಿ ಹಾಕುತ್ತಿದೆ: ಬಿ.ವೈ.ವಿಜಯೇಂದ್ರ ಆಕ್ರೋಶ

ಜಲಾಶಯವು ಶೀಘ್ರದಲ್ಲೇ ಗರಿಷ್ಠ ಮಟ್ಟ ತಲುಪುವುದರಿಂದ ನದಿಗೆ ಹೆಚ್ಚುವರಿ ನೀರನ್ನು ಬಿಡಲಾಗಿದೆ. ಆದ್ದರಿಂದ ಹಾರಂಗಿ ಮತ್ತು ಕಾವೇರಿ ನದಿ ಪಾತ್ರದಲ್ಲಿರುವ ಮತ್ತು ನದಿಯ ಎರಡು ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ, ಪಾಸ್ತಿ ಹಾಗೂ ಜನ ಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ ನೀಡಲಾಗಿದೆ.

Tags:
error: Content is protected !!