ಕೊಡಗು

ಕಾಡಾನೆ ದಾಳಿ : ಆರ್.ಆರ್ ಟಿ ಸಿಬ್ಬಂದಿ ಸಾವು

ಮಡಿಕೇರಿ : ಕಾಡಾನೆ ದಾಳಿಯಿಂದ ಆರ್.ಆರ್ ಟಿ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಮಡಿಕೇರಿಯ ಕೆದಕಲ್ ಬಳಿ ನಡೆದಿದೆ.

ಗಿರೀಶ್(35) ಸಾವನ್ನಪ್ಪಿದ ಆರ್.ಆರ್ ಟಿ ಸಿಬ್ಬಂದಿ, ಆನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆಯ ವೇಳೆ ಗಿರಿಶ್‌ ಅವರ ಮೇಲೆ ಕಾಡಾನೆ ದಾಳಿ ನಡೆದಸಿದೆ.

ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಗಿರೀಶ್ ಅವರನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಮೃತ ಗಿರೀಶ್‌ ಅವರು ಕಳೆದ ಹಲವು ವರ್ಷಗಳಿಂದ ಆನೆಕಾಡು ಆರ್ ಆರ್ ಟಿ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

lokesh

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

3 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

3 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

3 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

3 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

4 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

4 hours ago