ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ತಿತಿಮತಿಯ ಬಳಿಯ ಅರಣ್ಯ ಇಲಾಖೆಯ ಟಿಂಬರ್ ಯಾರ್ಡ್‌ನ ಗೇಟ್‌ನಲ್ಲಿ ಕಾಡಾನೆಯ ತಲೆ ಸಿಕ್ಕಿಕೊಂಡಿದ್ದು, ಅದನ್ನು ಹೊರ ತೆಗೆಯಲು ಪಡದಾಡಿದೆ.
ತಿತಿಮತಿಯ ಬಳಿಯ ಅರಣ್ಯ ಇಲಾಖೆಯಲ್ಲಿ ಇಂದು(ಜನವರಿ.18) ಟಿಂಬರ್ ಯಾರ್ಡ್‌ನ ಗೇಟ್‌ನಲ್ಲಿ ಕಾಡಾನೆ ತಲೆಯೂ ಸಿಕ್ಕಿಕೊಂಡಿದ್ದು, ಕೆಲಕಾಲ ಹೊರಬರಲು ಹರಸಾಹಸ ಮಾಡಿದೆ.
ಒಟ್ಟು 5 ಕಾಡಾನೆಗಳ ಹಿಂಡಿನಲ್ಲಿದ್ದ ಒಂದು ಕಾಡಾನೆಯ ತಲೆ ,ರೆಡಿಯೋ ಕಾಲರ್ ಅಳವಡಿಸಿದ್ದ ಯಾರ್ಡ್ ಗೇಟ್‌ನಲ್ಲಿ ಸಿಲುಕಿಕೊಂಡಿತ್ತು. ಆದರೆ ಆ ಕಾಡಾನೆ ಕೆಲಕ್ಷಣದಲ್ಲಿಯೇ ಚಾಣಕ್ಷತೆಯಿಂದ ತಲೆ ಹೊರತೆಗೆದು ಪರಾರಿಯಾಗಿದೆ. ಇನ್ನೂ ಕಾಡಾನೆ ತಲೆ ಸಿಲುಕಿಕೊಂಡಿದ್ದ ಸಂಗಾತಿಯ ನೆರವಿಗೆ ಧಾವಿಸಿದ್ದ ಮತ್ತೊಂದು ಕಾಡಾನೆಯೂ ಕ್ಯಾಮರದಲ್ಲಿ ಸೆರೆಯಾಗಿದೆ.
ಈ ಘಟನೆಯೂ ಮನೆಯಪಂಡ ಮಾಯಾ ರಾಮ್ ದಾಸ್ ಅವರ ಭದ್ಗಗೋಳ ಎಸ್ಟೇಟ್‌ನ ಮುಂಭಾಗ ಅರಣ್ಯ ಡಿಪೋದಲ್ಲಿ ನಡೆದಿದೆ. ಈ ವೇಳೆ ತಲೆ ಸಿಕ್ಕಿಕೊಂಡಿದ್ದ ಕಾಡಾನೆಯೊಂದಿಗೆ ಐದು ಕಾಡಾನೆಗಳಿದ್ದವು ಎಂಬ ಮಾಹಿತಿ ಲಭ್ಯವಾಗಿದೆ.
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…
ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…
ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…
ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…
ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…
ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…