ಗೋಣಿಕೊಪ್ಪಲು : ತೋಟದ ಕೆರೆಯಲ್ಲಿ ಆಕಸ್ಮಿಕವಾಗಿ ಬಿದ್ದ ಬಾಲಕಿಯೊಬ್ಬಳು ಮೇಲಕ್ಕೆ ಬರಲಾಗದೇ ಉಸಿರು ಚೆಲ್ಲಿರುವ ಧಾರುಣ ಘಟನೆ ಇಲ್ಲಿನ ಸಮೀಪದ ಅತ್ತೂರು ಗ್ರಾಮದಲ್ಲಿ ನಡೆದಿದೆ.
ಕಾಫಿ ಬೆಳೆಗಾರ ಕೆ.ಕೆ. ತಿಮ್ಮಯ್ಯ ಎಂಬುವವರಿಗೆ ಸೇರಿದ ಕೆರೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ತೋಟದ ಕಾರ್ಮಿಕರಾಗಿರುವ ಭವಾನಿ ಎಂಬುವವರ ಒಂಬತ್ತು ವರ್ಷ ಪ್ರಾಯದ ಪುತ್ರಿಯೇ ಕ್ರೂರ ವಿಧಿಗೆ ಸಿಲುಕಿ ಪ್ರಾಣಚೆಲ್ಲಿದ್ದಾಳೆ.
ಗೋಣಿಕೊಪ್ಪಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…