ಕೊಡಗು : ದುಬಾರೆ ಶಿಬಿರದಲ್ಲಿ ಸಾಕಾನೆಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಒತ್ತಡ ಹಾಗೂ ನಿರ್ವಹಣೆ ಸಮಸ್ಯೆಯಿಂದ ಹೊಸ ಶಿಬಿರ ಆರಂಭಿಸಲಾಗಿದೆ. ಹಾರಂಗಿ ಜಲಾಶಯದ ಬಲ ಭಾಗದಲ್ಲಿರುವ ಅರಣ್ಯ ಇಲಾಖೆಯ 40 ಎಕರೆ ಟ್ರೀ ಪಾರ್ಕ್ಗೆ ಹೊಂದಿಕೊಂಡಂತೆ ಹಿನ್ನೀರು ಪ್ರದೇಶದಲ್ಲಿ ನೂತನ ಸಾಕಾನೆ ಶಿಬಿರ ನಿರ್ಮಿಸಲು ಸರಕಾರ 50 ಲಕ್ಷ ರೂ. ಅನುದಾನ ಒದಗಿಸಿತ್ತು. ಸಾಕಾನೆ ಶಿಬಿರದ ಜೊತೆಗೆ ಟ್ರೀಪಾರ್ಕ್ ಕೂಡ ಲೋಕಾರ್ಪಣೆಗೊಳಿಸಲಾಗುತ್ತಿದೆ.ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹಾರಂಗಿಯಲ್ಲಿ ಸಾಕಾನೆಗಳ ನೂತನ ಶಿಬಿರ ಅ.8ರಂದು ಲೋಕಾರ್ಪಣೆಗೊಳ್ಳಲಿದೆ. ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದಾರೆ.
ದುಬಾರೆ ಶಿಬಿರದಲ್ಲಿ ಸಾಕಾನೆಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಒತ್ತಡ ಹಾಗೂ ನಿರ್ವಹಣೆ ಸಮಸ್ಯೆಯಿಂದ ಹೊಸ ಶಿಬಿರ ಆರಂಭಿಸಲಾಗಿದೆ. ಹಾರಂಗಿ ಜಲಾಶಯದ ಬಲ ಭಾಗದಲ್ಲಿರುವ ಅರಣ್ಯ ಇಲಾಖೆಯ 40 ಎಕರೆ ಟ್ರೀ ಪಾರ್ಕ್ಗೆ ಹೊಂದಿಕೊಂಡಂತೆ ಹಿನ್ನೀರು ಪ್ರದೇಶದಲ್ಲಿ ನೂತನ ಸಾಕಾನೆ ಶಿಬಿರ ನಿರ್ಮಿಸಲು ಸರಕಾರ 50 ಲಕ್ಷ ರೂ. ಅನುದಾನ ಒದಗಿಸಿತ್ತು. ಸಾಕಾನೆ ಶಿಬಿರದ ಜೊತೆಗೆ ಟ್ರೀಪಾರ್ಕ್ ಕೂಡ ಲೋಕಾರ್ಪಣೆಗೊಳಿಸಲಾಗುತ್ತಿದೆ.
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…