Harangi reservoir
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಈ ಬಾರಿ ಅವಧಿಗೂ ಮುನ್ನವೇ ಸುರಿದ ಧಾರಾಕಾರ ಮಳೆಯಿಂದಾಗಿ ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದ್ದು, ಜಲಾಶಯ ಬಹುತೇಕ ಭರ್ತಿಯಾಗಿದೆ.
ಯಾವುದೇ ಕ್ಷಣದಲ್ಲಾದರೂ ಜಲಾಶಯದಿಂದ ನದಿಗೆ ನೀರು ಬಿಡುಗಡೆ ಮಾಡುವ ಸಾಧ್ಯತೆಯಿದ್ದು, ನದಿಪಾತ್ರದ ಜನರು ಎಚ್ಚರದಿಂದ ಇರುವಂತೆ ಮನವಿ ಮಾಡಲಾಗಿದೆ.
ಇದನ್ನೂ ಓದಿ:- ಕ್ಷಮೆ ಕೇಳದೇ ಮತ್ತೆ ಉದ್ಧಟತನ ಮೆರೆದ ನಟ ಕಮಲ್ ಹಾಸನ್
ಕೊಡಗು ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗಿನ 767.43 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 339.58 ಮಿ.ಮೀ ಮಳೆಯಾಗಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ.50ಕ್ಕಿಂತಲೂ ಅಧಿಕ ಪ್ರಮಾಣದಲ್ಲಿ ಮಳೆಯಾಗಿದೆ. ಇದರಿಂದಾಗಿ ಹಾರಂಗಿ ಜಲಾಶಯಕ್ಕೂ ನೀರಿನ ಒಳಹರಿವು ಪ್ರಮಾಣ ಹೆಚ್ಚಾಗಿದ್ದು, ಅವಧಿಗೂ ಮುನ್ನವೇ ಜಲಾಶಯ ಬಹುತೇಕ ಭರ್ತಿಯಾಗಿದೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…