ಕೊಡಗು : ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬ್ಯಾಂಕ್ ಉದ್ಯೋಗಿ ಒಬ್ಬರು ಸಾವಿಗೀಡಾಗಿರುವ ಘಟನೆ ಕೊಡಗು ಜಿಲ್ಲೆಯ ಅಮ್ಮತ್ತಿಯಲ್ಲಿ ತಡರಾತ್ರಿ ನಡೆದಿದೆ.
ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಗ್ರಾಮ ಅಪಘಾತ ಸಂಭವಿಸಿದ್ದು, ಅಮೃತ (24) ಮೃತಪಟ್ಟಿದ್ದಾರೆ.ಕೇರಳದ ತ್ರಿಶೂರ್ ಮೂಲದ ಅಮೃತ, ಅಮ್ಮತಿ ಕೆನರಾ ಬ್ಯಾಂಕ್ ಉದ್ಯೋಗಿ ಆಗಿದ್ದರು.
ಅಪಘಾತದಲ್ಲಿ ಗಾಯಗೊಂಡಿದ್ದ ಅಮೃತಾಳನ್ನು ಮೈಸೂರು ಅಪೊಲೋ ಆಸ್ಪತ್ರೆಗೆ ಸಾಗಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅಮೃತ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…