ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮಳೆ ಚುರುಕುಗೊಂಡಿದ್ದು, ಉತ್ತಮ ಮಳೆಯಾಗುತ್ತಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಸರಾಸರಿ 15.01 ಮಿ.ಮೀ. ಮಳೆಯಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ 21.55 ಮಿ.ಮೀ., ವಿರಾಜಪೇಟೆ ತಾಲ್ಲೂಕಿನಲ್ಲಿ 13 ಮಿ.ಮೀ., ಪೊನ್ನಂಪೇಟೆ ತಾಲ್ಲೂಕಿನಲ್ಲಿ 15.75 ಮಿ.ಮೀ., ಸೋಮವಾರಪೇಟೆ ತಾಲ್ಲೂಕಿನಲ್ಲಿ 22.04 ಮಿ.ಮೀ. ಕುಶಾಲನಗರ ತಾಲ್ಲೂಕಿನಲ್ಲಿ 2.8 ಮಿ.ಮೀ. ಮಳೆಯಾಗಿದೆ.
ಮಡಿಕೇರಿ ಕಸಬಾ 14, ನಾಪೋಕ್ಲು 12, ಸಂಪಾಜೆ 29, ಭಾಗಮಂಡಲ 26.2, ವಿರಾಜಪೇಟೆ 7, ಅಮ್ಮತ್ತಿ 19, ಹುದಿಕೇರಿ 14.5, ಶ್ರೀಮಂಗಲ 20.4, ಪೊನ್ನಂಪೇಟೆ 23, ಬಾಳೆಲೆ 5.9, ಸೋಮವಾರಪೇಟೆ 14, ಶನಿವಾರಸಂತೆ 22, ಶಾಂತಳ್ಳಿ 42, ಕೊಡ್ಲಿಪೇಟೆ 11.16, ಕುಶಾಲನಗರ 1.6, ಸುಂಟಿಕೊಪ್ಪ 4.0 ಮಿ.ಮೀ.ಮಳೆಯಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…