kodagu rain
ಕೊಡಗು: ಕಳೆದ ಮೂರು ದಿನಗಳಿಂದ ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ.
ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ನಾಳೆಯೂ ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಗುಡುಗು-ಮಿಂಚು ಸಹಿತ ಧಾರಾಕಾರ ಮಳೆ ಸುರಿಯಲಿರುವ ಹಿನ್ನೆಲೆಯಲ್ಲಿ ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಇನ್ನು ರಾಜ್ಯದಲ್ಲಿ ಎರಡು ದಿನಗಳ ಕಾಲ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಹಾಗೂ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಂತೆ ಭಾರತೀಯ ನಾಗರಿಕರು ಒಗ್ಗಟ್ಟಾಗಿರುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೋವಿ ಸಮುದಾಯದ ಕಾಲೋನಿಗೆ…
ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಘಟಕದ 46ನೇ ತಂಡದ ಸಿವಿಲ್ ಪೊಲೀಸ್…
ಅಮೇರಿಕಾದಲ್ಲಿ ಡೊನಾಲ್ಡ್ ಟ್ರಂಪ್ ವಿರುದ್ಧವೇ ಭುಗಿಲೆದ್ದ ಆಕ್ರೋಶ 80 ಲಕ್ಷ ಜನರಿಂದ ನೋ ಕಿಂಗ್ಸ್ ಚಳುವಳಿ ಟ್ರಂಪ್ ನೀತಿ ವಿರೋಧಿಸಿ…
೫೦ ಜೆಸಿಬಿ, ೩೦ ಟಿಪ್ಪರ್‌ಗಳು, ೮ ಟ್ರಾಕ್ಟರ್‌ಗಳು, ೫೦೦ ಮಂದಿ ಪೌರಕಾರ್ಮಿಕರು ಭಾಗಿ ಮೈಸೂರು: ನಗರದ ಹೊರ ವರ್ತುಲ ರಸ್ತೆಯಲ್ಲಿ…