ಕೊಡಗು

ಭಾರೀ ಮಳೆ ಮುನ್ಸೂಚನೆ: ನಾಳೆ ಕೊಡಗಿಗೆ ರೆಡ್‌ ಅಲರ್ಟ್‌ ಘೋಷಣೆ

ಕೊಡಗು: ಕೊಡಗಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ನಾಳೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ನಾಳೆ ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಇನ್ನು ಭಾರೀ ಮಳೆಯಾಗುವ ಸಾಧ್ಯತೆ ಇರುವುರದಿಂದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಬಹಳ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಈ ಬಾರಿಯೂ ತೆಪ್ಪೋತ್ಸವ ನಡೆಯುವುದು ಅನುಮಾನ

ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…

1 min ago

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

8 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

9 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

11 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

11 hours ago