Mysore
28
scattered clouds

Social Media

ಗುರುವಾರ, 10 ಏಪ್ರಿಲ 2025
Light
Dark

ಮಡಿಕೇರಿ : ಆಲಿಕಲ್ಲು ಸಹಿತ ಧಾರಕಾರ ಮಳೆ

ಮಡಿಕೇರಿ : ನಗರದಾದ್ಯಂತ ಇಂದು ಸಂಜೆಯ ವೇಳೆಗೆ ಆಲಿಕಲ್ಲು ಸಹಿತ ಮಳೆಯಾಗಿದೆ.

ಮಧ್ಯಾಹ್ನದಿಂದಲೂ ಮೋಡ ಕವಿದ ವಾತಾವರಣವಿತ್ತು. ಸಂಜೆ 4.30ರ ವೇಳೆ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ ಸುರಿಯುತ್ತಿದೆ.

ಭಾರಿ ಮಳೆಯಿಂದ ರಸ್ತೆಯಲ್ಲ ಜಲಾವೃತವಾಗಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಕೆಲಸಗಾರರ ಸಂಜೆ ವೇಳೆಗೆ ಮನೆಗೆ ತೆರಳಲು ಪರಾದಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

Tags: