ವಿರಾಜಪೇಟೆ: ವಿರಾಜಪೇಟೆಯಲ್ಲಿ ಇಂದು ಮಧ್ಯಾಹ್ನದ ವೇಳೆಗೆ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಇಂದು ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ ವೇಳೆ ಧಾರಾಕಾರ ಮಳೆಯಾಗಿದ್ದು, ದ್ವಿಚಕ್ರ ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಭಾರೀ ಮಳೆಯಿಂದ ರಸ್ತೆಯ ಇಕ್ಕೆಲಗಳಲ್ಲಿ ನೀರು ನದಿಯಂತೆ ಹರಿಯುತ್ತಿದ್ದ ಪರಿಣಾಮ ಜನರು ರಸ್ತೆಯನ್ನು ದಾಟಲು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ.
ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…
ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ…