ಕೊಡಗು

ಕೊಡಗಿನಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ

ಕೊಡಗು: ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು , ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ನಡುವೆ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಇಂದು ಹಾಗೂ ನಾಳೆ ಕೊಡಗಿನಲ್ಲಿ ವ್ಯಾಪಕ ಮಳೆಯಾಗಲಿದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಈ ಹಿನ್ನೆಲೆಯಲ್ಲಿ ನದಿ ತೀರ, ಬೆಟ್ಟಗುಡ್ಡಗಳು, ತಗ್ಗು ಪ್ರದೇಶದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಲೆಕ್ಕ ಕೇಳುವ ಹಕ್ಕಿರೋದು ಜನತೆಗೆ, ಮಂಡ್ಯ ಸಂಸದರಲ್ಲ: ಸಚಿವ ಚಲುವರಾಯಸ್ವಾಮಿ ತಿರುಗೇಟು

ಮಂಡ್ಯ: ರಾಜ್ಯ ಸರ್ಕಾರ ಜಿಲ್ಲೆಗೆ ಬಿಡುಗಡೆ ಮಾಡಿರುವ ಅನುದಾನದ ಲೆಕ್ಕವನ್ನು ಜಿಲ್ಲೆಯ ಜನತೆ ಕೇಳಬೇಕೆ ಹೊರತು ಸಂಸದರಲ್ಲ ಎಂದು ಕೃಷಿ…

12 mins ago

ಚಿಕ್ಕಬಳ್ಳಾಪುರ ಜಿಲ್ಲೆಗೆ ಕೇಂದ್ರ ಸರ್ಕಾರ ಬಂಪರ್‌ ಕೊಡುಗೆ: ಏನದು ಗೊತ್ತಾ.?

ಚಿಕ್ಕಬಳ್ಳಾಪುರ: ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ರೂ 184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ…

23 mins ago

ಯುದ್ಧ ಎಲ್ಲಿ ನಡೆದರೂ ಸಂಕಷ್ಟ ಬರುವುದು ಅಡುಗೆ ಮನೆಯೊಳಗೆ

ಶೇಷಾದ್ರಿ ಗಂಜೂರು: ಮಾಧ್ಯಮ ತಜ್ಞರು ಟೆಹರಾನ್‌: ಮಧ್ಯಪ್ರಾಚ್ಯದ ಸಂಘರ್ಷಗಳ ಸಮಯದಲ್ಲಿ ಜಾಗತಿಕ ತೈಲ ಬೆಲೆ ಗಗನಕ್ಕೇರುವುದು, ಇದರಿಂದ ಸಾರಿಗೆ ವೆಚ್ಚ…

1 hour ago

ಸಫಾರಿ ವೇಳೆ ಮೊಬೈಲ್ ನಿಷೇಧ: ವನ್ಯಜೀವಿ ಛಾಯಾಗ್ರಾಹಕರಿಂದ ಸ್ವಾಗತ: ಕೆಲ ಸಫಾರಿ ಪ್ರಿಯರಿಗೆ ಬೇಸರ

ಬಂಡೀಪುರ, ನಾಗರಹೊಳೆ: ನಾಗರಹೊಳೆ ಬಂಡೀಪುರದಲ್ಲಿ ಸಫಾರಿ ಪುನರಾರಂಭವಾದ ಸಂತೋಷ ಒಂದೆಡೆಯಾದರೆ, ಸಫಾರಿ ವೇಳೆ ಮೊಬೈಲ್ ಬಳಕೆಗೆ ನಿಷೇಧವೇರಿರುವುದು ಕೆಲ ಸಫಾರಿ…

1 hour ago

ಮಂಡ್ಯ: ಕನ್ನಡ ಶಾಲೆಗಳ ಉಳಿವಿಗೆ ಹೋರಾಟ: ವಾಟಾಳ್‌ ನಾಗರಾಜ್‌ ಬಂಧನ

ಮಂಡ್ಯ: ಜಿಲ್ಲೆಯ 1463 ಕನ್ನಡ ಶಾಲೆಗಳನ್ನು ಉಳಿಸಿ ಹಾಗೂ ಉಧ್ಯಮ ಶಾಲೆಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ ಮಂಡ್ಯ ನಗರದ ಸಂಜಯ…

2 hours ago

ಸಫಾರಿ ಸ್ಥಗಿತ, ಪುನರಾರಂಭ ಸಮರ್ಥಿಸಿಕೊಂಡ ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಕಳೆದ ನವೆಂಬರ್‌ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತುಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ,…

2 hours ago