Kodagu rain
ಕೊಡಗು: ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು , ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ನಡುವೆ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಇಂದು ಹಾಗೂ ನಾಳೆ ಕೊಡಗಿನಲ್ಲಿ ವ್ಯಾಪಕ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ನದಿ ತೀರ, ಬೆಟ್ಟಗುಡ್ಡಗಳು, ತಗ್ಗು ಪ್ರದೇಶದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…