ಕೊಡಗು

ಹೊಸ ವರ್ಷಾಚರಣೆಗೆ ಕೊಡಗಿನಲ್ಲೂ ಕಟ್ಟೆಚ್ಚರ

ಕೊಡಗು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಕೊಡಗಿನಲ್ಲೂ ಕಟ್ಟೆಚ್ಚರ ವಹಿಸಲಾಗಿದೆ.

ಇನ ಡೋರ್‌ನಲ್ಲಿ ಮಾತ್ರ ಹೆಚ್ಚಿನ ಸೌಂಡ್‌ ಬಳಸಲು ಅವಕಾಶವಿದೆ. 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕಗಳ ಬಳಕೆ ಇರಲಿದೆ. 10 ಗಂಟೆಯ ನಂತರ ಧ್ವನಿ ವರ್ಧಕಗಳಿಗೆ ನಿರ್ಬಂಧ ಹೇರಲಾಗಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಹೊಸ ವರ್ಷ ಮಾಡಿ, ಸೀಮಿತ ಡೆಸಿಬಲ್‌ನಲ್ಲಿ ಧ್ವನಿವರ್ಧಕ ಬಳಕೆಗೆ ಅವಕಾಶವಿದೆ.

ಹೋಂ ಸ್ಟೇಗಳ ಸಂಪೂರ್ಣ ಜವಾಬ್ದಾರಿ ಹೋಂ ರೆಸಾರ್ಟ್‌ ಮಾಲೀಕರದ್ದಾಗಿದೆ. ನಿಯಮ ಮೀರಿದಲ್ಲಿ ಮಾಲೀಕರನ್ನೇ ನೇರ ಹೊಣೆ ಮಾಡಲಾಗುವುದು. ಅನುಮಾನ ಬಂದಲ್ಲಿ ಕೂಡ ಯಾವುದೇ ಕ್ಷಣದಲ್ಲಿ ತಪಾಸಣೆ ಮಾಡಲಾಗುವುದು ಎಂದು ಕೊಡಗು ಎಸ್ಪಿ ರಾಮರಾಜನ್‌ ಖಡಕ್‌ ಸೂಚನೆ ನೀಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಇಂದಿನಿಂದ ರಾಜ್ಯ ಬಜೆಟ್‌ ಅಧಿವೇಶನ: ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜು

ಬೆಂಗಳೂರು: ಮಾರ್ಚ್.‌6ರಂದು ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್‌ ಮಂಡನೆ ಮಾಡಿದ್ದು, ಇಂದಿನಿಂದ ಬಜೆಟ್‌ ಅಧಿವೇಶನ ಶುರುವಾಗಲಿದೆ. ಬಜೆಟ್‌ ಮೇಲಿನ ಕುರಿತು…

9 mins ago

ಇಸ್ರೇಲ್-ಇರಾನ್‌ ಸಂಘರ್ಷದ ಎಫೆಕ್ಟ್:‌ ಬೆಂಗಳೂರಿನಲ್ಲಿಂದು 21 ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಇರಾನ್‌-ಇಸ್ರೇಲ್‌ ನಡುವಿನ ಯುದ್ಧದ ಕಾರ್ಮೋದ ಮತ್ತಷ್ಟು ಹೆಚ್ಚಾಗಿದ್ದು, ಇದರ ಪರಿಣಾಮ ಸಿಲಿಕಾನ್‌ ಸಿಟಿ ಬೆಂಗಳೂರಿನ ವಿಮಾನಯಾನದ ಮೇಲೆ ಬೀರಿದೆ.…

27 mins ago

ದಾಖಲೆ ಬಜೆಟ್; ಹಾದಿ ಸುಲಭದ್ದಲ್ಲ

ಹದಿನೇಳನೇ ಬಾರಿಗೆ ರಾಜ್ಯದ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆದಿರುವ ವಿತ್ತ ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅದರ…

4 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಇವರು ಲಕ್ಕಿ ಪೊಲಿಟಿಷಿಯನ್ ಡುಕಾಟಿ ರಾಮಚಂದ್ರಪ್ಪ

ಪಕ್ಷಕ್ಕೆ ಬಹುಮತ ಬಂದರೆ ಸಿಎಂ, ಬರದಿದ್ದರೆ ಪ್ರತಿಪಕ್ಷ ನಾಯಕರಾಗುವ ಪ್ರಭಾವಿ ವ್ಯಕ್ತಿ ವೇಗವಾಗಿ ಸಾಗುತ್ತಿದ್ದ ಜೀಪು ಸಂಗನಕಲ್ಲು ಕ್ರಾಸ್ ಬಳಿ…

4 hours ago

ಅಭಿವೃದ್ಧಿಯತ್ತ ಕೊಡಗಿನ ಸರ್ಕಾರಿ ಗೋಶಾಲೆ

ನವೀನ್ ಡಿಸೋಜ ೨೦೨೨ರಲ್ಲಿ ಕೆ.ನಿಡುಗಣೆ ಗ್ರಾಮದಲ್ಲಿ ನಿರ್ಮಾಣವಾದ ಗೋಶಾಲೆ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವನೆ ಮತ್ತಷ್ಟು ಜಾನವಾರುಗಳಿಗೆ ಆಶ್ರಯ ಒದಗಿಸಲು ಚಿಂತನೆ …

4 hours ago

60 ದಿನಗಳಲ್ಲಿ ಕಲ್ಲಂಗಡಿ ಬೆಳೆದು ಲಾಭ ಗಳಿಸಿದ ರೈತ

ಮಾಗಳಿ ರಾಮೇಗೌಡ ಬೆಟ್ಟದಪುರ: ಕೇವಲ ೬೦ ದಿನಗಳಲ್ಲಿ ಉತ್ಪಲ ಕಂಪೆನಿಯ ತೃಪ್ತಿ ತಳಿಯ ಕಲ್ಲಂಗಡಿ ಹಣ್ಣನ್ನು ಬೆಳೆದು ಒಂದೂವರೆ ಲಕ್ಷ…

4 hours ago