Mysore
24
haze

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ಕಟ್ಟೆಮಾಡು ದೇವಾಲಯಕ್ಕೆ ಸಾಂಪ್ರದಾಯಿಕ ಉಡುಗೆ ಧರಿಸಿ ತೆರಳಬಹುದು: ಹೈಕೋರ್ಟ್‌ ಮಧ್ಯಂತರ ಆದೇಶ

ಕೊಡಗು: ಕಳೆದ ಒಂದೂವರೆ ತಿಂಗಳಿನಿಂದ ಕೊಡಗಿನಲ್ಲಿ ತೀವ್ರ ವಿವಾದದ ಸ್ವರೂಪ ಪಡೆದಿದ್ದ ಪ್ರಕರಣಕ್ಕೆ ಈಗ ಹೈಕೋರ್ಟ್‌ ಮಧ್ಯಪ್ರವೇಶ ಮಾಡಿದೆ.

ಕಟ್ಟೆಮಾಡುವಿನ ಶ್ರೀ ಮೃತ್ಯುಂಜಯ ದೇವಾಲಯಕ್ಕೆ ಸಾಂಪ್ರದಾಯಿಕ ಉಡುಪನ್ನು ಧರಿಸಿ ತೆರಳಬಹುದು ಎಂದು ಆದೇಶ ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಕೊಡವ ಸಾಂಪ್ರದಾಯಿಕ ಉಡುಪು ಧರಿಸಿ ತೆರಳಲು ಇದ್ದ ವಿವಾದ ಇಂದು
(ಫೆಬ್ರವರಿ.12) ಅಂತ್ಯಗೊಂಡಿದೆ.

ದೇವಾಲಯ ಬೈಲಾದ ಯಾವುದೇ ಸಮುದಾಯದ ಸಾಂಪ್ರದಾಯಿಕ ವಸ್ತ್ರ ಧರಿಸಿ ದೇವಾಲಯ ಪ್ರವೇಶಿಸುವಂತಿಲ್ಲ ಎಂಬ ನಿಯಮವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

Tags:
error: Content is protected !!