ಕೊಡಗು: ಕಳೆದ ಒಂದೂವರೆ ತಿಂಗಳಿನಿಂದ ಕೊಡಗಿನಲ್ಲಿ ತೀವ್ರ ವಿವಾದದ ಸ್ವರೂಪ ಪಡೆದಿದ್ದ ಪ್ರಕರಣಕ್ಕೆ ಈಗ ಹೈಕೋರ್ಟ್ ಮಧ್ಯಪ್ರವೇಶ ಮಾಡಿದೆ.
ಕಟ್ಟೆಮಾಡುವಿನ ಶ್ರೀ ಮೃತ್ಯುಂಜಯ ದೇವಾಲಯಕ್ಕೆ ಸಾಂಪ್ರದಾಯಿಕ ಉಡುಪನ್ನು ಧರಿಸಿ ತೆರಳಬಹುದು ಎಂದು ಆದೇಶ ಹೊರಡಿಸಿದೆ.
ಈ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಕೊಡವ ಸಾಂಪ್ರದಾಯಿಕ ಉಡುಪು ಧರಿಸಿ ತೆರಳಲು ಇದ್ದ ವಿವಾದ ಇಂದು
(ಫೆಬ್ರವರಿ.12) ಅಂತ್ಯಗೊಂಡಿದೆ.
ದೇವಾಲಯ ಬೈಲಾದ ಯಾವುದೇ ಸಮುದಾಯದ ಸಾಂಪ್ರದಾಯಿಕ ವಸ್ತ್ರ ಧರಿಸಿ ದೇವಾಲಯ ಪ್ರವೇಶಿಸುವಂತಿಲ್ಲ ಎಂಬ ನಿಯಮವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.
ಕೆ.ಬಿ.ರಮೇಶನಾಯಕ ರಾಯಚೂರು, ಮಸ್ಕಿ ತಂಡಗಳಿಗೆ ತರಬೇತಿ; ಸ್ವಚ್ಛ ಶೆಹರ್ ಯೋಜನೆಯಡಿ ಒಡಂಬಡಿಕೆ ಮೈಸೂರು: ಸ್ವಚ್ಛತೆಯಲ್ಲಿ ಹಲವು ಬಾರಿ ದೇಶದ ಗಮನ…
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…