ಕುಶಾಲನಗರ: ಹಿಟ್ ಅಂಡ್ ರನ್‌ಗೆ ಯುವಕ ಬಲಿಯಾಗಿರುವ ಘಟನೆ ಬೈಲಕುಪ್ಪೆ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಕಾರು, ಆಟೋ ಹಾಗೂ ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಅನೀಲ್ ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಅಪಘಾತದ ನಂತರ ಕಾರು ಚಾಲಕ ಪರಾರಿಯಾಗಿದ್ದು, ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಸ್ನೇಹಿತನ ಹುಟ್ಟುಹಬ್ಬದ ಪ್ರಯುಕ್ತ ವಿನಯ್ ಕುಶಾಲನಗರದಿಂದ ಬೈಲಕುಪ್ಪೆಗೆ ಕೇಕ್ ತರಲು ಅಗಮಿಸುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.
ಮೈಸೂರಿನಿಂದ ಕುಶಾಲನಗರ ಕಡೆಗೆ ಹೋಗುತ್ತಿದ್ದ ಅಪರಿಚಿತ ಕಾರೊಂದು ಆಟೋಗೆ ಡಿಕ್ಕಿ ಹೊಡೆದು, ಆಟೋ ಬೈಕಿಗೆ ಅಪ್ಪಳಿಸಿ, ವಿನಯ್ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ.
ಈ ಸಂಬಂಧ ಬೈಲಕುಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…