Categories: ಕೊಡಗು

ಮಡಿಕೇರಿ| ಕಾರು-ಬೈಕ್‌ ನಡುವೆ ಭೀಕರ ಅಪಘಾತ: ಸವಾರ ಸಾವು

ಮಡಿಕೇರಿ: ಕಾರು ಹಾಗೂ ಬೈಕ್‌ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೊಬ್ಬ ಸವಾರನ ಸ್ಥಿತಿ ಗಂಭೀರವಾಗಿರುವ ಘಟನೆ ಮಡಿಕೇರಿಯ ಅಮ್ಮತ್ತಿ ಗ್ರಾಮದ ಬಳಿ ನಡೆದಿದೆ.

ಆನಂದಪುರದ ನಿವಾಸಿ 55 ವರ್ಷದ ಡಾಲ್ದನ್ ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಬೈಕ್ ಹಿಂಬದಿಯಲ್ಲಿದ್ದ ಜೇಖರ್ ವಿಲ್ಲಿ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ:- ಹಾಸ್ಯ ನಟ ರಾಕೇಶ್ ಪೂಜಾರಿ (34) ನಿಧನ

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಿಡುಗಡೆಗೂ ಮುನ್ನವೆ ದಾಖಲೆ ಬರೆದ ಧುರಂಧರ್‌ -2 ; ಮುಂಗಡ ಬುಕ್ಕಿಂಗ್‌ನಲ್ಲಿ ದಾಖಲೆ ಗಳಿಕೆ

ಮುಂಬೈ : ರಣವೀರ್ ಸಿಂಗ್ ಅಭಿನಯದ ಬಹು ನಿರೀಕ್ಷಿತ ‘ಧುರಂಧರ್‌ : ದಿ ರೆವೆಂಜ್‌ನ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ…

8 mins ago

ಹೊರ್ಮುಜ್‌ನಲ್ಲಿ ಹಡಗುಯಾನ ಅಡಚಣೆ : ಎಲ್ಲ ದೇಶಗಳಿಗೆ ಎಚ್ಚರಿಕೆ ನೀಡಿದ ವಿಶ್ವಸಂಸ್ಥೆ

ವಿಶ್ವಸಂಸ್ಥೆ : ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಹೊರ್ಮುಜ್ ಜಲಸಂಧಿ ಮುಚ್ಚಿದರೆ ಜಾಗತಿಕ ವ್ಯಾಪಾರ ಮತ್ತು ಅಭಿವೃದ್ಧಿ ಕುಂಠಿತದ ಜೊತೆಗೆ…

57 mins ago

ಮೈಸೂರು | ತಾಲ್ಲೂಕು ಕಚೇರಿಗೆ ಆಯುಕ್ತರ ದಿಢೀರ್‌ ಭೇಟಿ, ಕಡತ ಪರಿಶೀಲನೆ

ಮೈಸೂರು : ಮೈಸೂರು ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಅವರು ಬುಧವಾರ ತಾಲ್ಲೂಕು ಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ…

1 hour ago

ರಾಜ್ಯದಲ್ಲಿ ಏ.15ರಿಂದ ವಸತಿ ಗಣತಿ

ಬೆಂಗಳೂರು : ರಾಜ್ಯದಲ್ಲಿ ಏಪ್ರಿಲ್ 15 ರಿಂದ ಮೇ 15 ರವರೆಗೆ ’ಮನೆಗಳ ಪಟ್ಟಿ ಮತ್ತು ವಸತಿ ಗಣತಿ’ ಪ್ರಕ್ರಿಯೆ…

1 hour ago

ಸದನದಲ್ಲಿ ಮಾತನಾಡಲು ಅವಕಾಶ ನಿರಾಕರಣೆ : ರಾಹುಲ್‌ ಗಾಂಧಿ

ಹೊಸದಿಲ್ಲಿ : ಈ ಸದನವು ಒಂದು ಪಕ್ಷವನ್ನು ಪ್ರತಿನಿಧಿಸುವುದಿಲ್ಲ, ಬದಲಾಗಿ ಇಡೀ ದೇಶವನ್ನು ಪ್ರತಿನಿಧಿಸುತ್ತದೆ ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ…

2 hours ago

13 ವರ್ಷಗಳಿಂದ ಕೋಮಾ : ಹರೀಶ್‌ ರಾಣಾ ದಯಾಮರಣಕ್ಕೆ ಸುಪ್ರೀಂ ಅನುಮತಿ

ಹೊಸದಿಲ್ಲಿ : ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ ಹರೀಶ್‌ ರಾಣಾ ದಯಾಮರಣಕ್ಕೆ ಸುಪ್ರೀಂಕೋರ್ಟ ಅನುಮತಿ ನೀಡಿದೆ. ಚಲಿಸಲು ಅಥವಾ ಮಾತನಾಡಲು…

2 hours ago