ಕೊಡಗು

ಕುಶಾಲನಗರ: ಭಾರೀ ಗಾಳಿ ಮಳೆಗೆ ಮನೆ ಗೋಡೆ ಕುಸಿತ

ಕುಶಾಲನಗರ: ತಾಲ್ಲೂಕಿನ ಕಾನ್‌ಬೈಲು ಬೈಚನಹಳ್ಳಿ ಗ್ರಾಮದಲ್ಲಿ ಭಾರೀ ಗಾಳಿ-ಮಳೆಯಿಂದ ಮನೆಯ ಗೋಡೆ ಕುಸಿದಿದೆ.

ಗ್ರಾಮದ ನಿವಾಸಿಯಾದ ಗುರುವ ಪೌತಿ ಬಾಬು ಎಂಬುವವರು ವಾಸವಿದ್ದ ಮನೆ ಇದಾಗಿದ್ದು, ನಿನ್ನೆ ಸುರಿದ ಭಾರೀ ಮಳೆಯಿಂದ ಮನೆ ಗೋಡೆ ಕುಸಿದಿದೆ.

ಅದೃಷ್ಟವಶಾತ್‌ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆ ಗೋಡೆ ಕುಸಿತದಿಂದ ಗುರುವ ಪೌತಿ ಬಾಬು ಅವರು ಈಗ ಕಂಗಾಲಾಗಿದ್ದು, ಸೂಕ್ತ ಪರಿಹಾರಕ್ಕಾಗಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಕಂದಾಯ ಪರಿವೀಕ್ಷಕರು ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಿಎಂಗೆ ವಿದ್ಯಾರ್ಥಿಗಳು ಪತ್ರ ಬರೆದ ಪ್ರಕರಣ: ಪಚ್ಚೆದೊಡ್ಡಿ ಸರ್ಕಾರಿ ಶಾಲೆಗೆ ಬಿಇಒ ಭೇಟಿ

ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್‌ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…

2 hours ago

ಕೋಟೆ ಪುರಸಭೆ ಪೌರಕಾರ್ಮಿಕರು, ನೌಕರರಿಗೆ ೫ ತಿಂಗಳಿಂದ ಸಂಬಳವಿಲ್ಲ

ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…

2 hours ago

ಕೈಬೀಸಿ ಕರೆಯುತ್ತಿದೆ ‘ಪ್ರಸಾರಾಂಗ ಪುಸ್ತಕೋತ್ಸವ’

ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…

2 hours ago

ನಗರಪಾಲಿಕೆ ಆರ್ಥಿಕ ಬರ ನೀಗಿಸಿದ ತೆರಿಗೆ ಸಂಗ್ರಹ

ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…

2 hours ago

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

13 hours ago