ಮಡಿಕೇರಿ: ಅವರ ಮೇಲೆ ಹನಿಟ್ರ್ಯಾಪ್ ಆಗಿದ್ದರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕೊಡಗಿನ ಭಾಗಮಂಡಲದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅವರು ಮಾಡಿದ್ದು ಅವರಿಗೆ. ಹನಿಟ್ರ್ಯಾಪ್ ಮಾಡುವುದಲ್ಲ, ಆಗಿರುವುದು. ಅವರಿಗೆ ಏನಾದರೂ ಅಗಿದ್ದರೆ ದೂರು ನೀಡಲಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಮುನಿರತ್ನ ಅರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಸುಮ್ಮನೇ ಯಾರಾದರೂ ನಿಮ್ಮ ಹತ್ತಿರಕ್ಕೆ ಬರುತ್ತಾರಾ? ನೀವು ಹಾಯ್ ಅಂದ್ರೆ ಅವರು ಹಾಯ್ ಅಂತಾರೆ. ಅಧಿವೇಶನದಲ್ಲಿ ಅವರು ಏನು ಮಾಡಿದ್ದಾರೆ ಎನ್ನುವುದು ದೂರಿನಲ್ಲಿ ಇದೆ ಎಂದು ತಿರುಗೇಟು ನೀಡಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…