ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ ನಡೆದಿದೆ.
ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರೂರಿನ ಗಿರಿಜನ ಅಕ್ರಮವಾಗಿ ಕಾಡಿನಲ್ಲಿ ಚರ್ಚ್ ನಿರ್ಮಿಸಿದ್ದು, ಇದರ ಉದ್ಘಾಟನೆ ಕಾರ್ಯಕ್ರಮ ಏರ್ಪಾಡು ಮಾಡಿ ತಮಿಳುನಾಡಿನಿಂದ ಜನರನ್ನು ಕರೆದಿದ್ದಾರೆ. ಈ ವೇಳೆ ಸ್ಥಳೀಯರು ಕಾರ್ಯಕ್ರಮವನ್ನು ತಡೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಕುಶಾಲನಗರ ಠಾಣೆ ಪೊಲೀಸರು ದಾಳಿ ನಡೆಸಿ 40ಕ್ಕೂ ಹೆಚ್ಚು ಜನರನ್ನು ವಾಹನ ಸಮೇತರಾಗಿ ವಶಕ್ಕೆ ಪಡೆದು ವಿಚಾರಣೆಗಾಗಿ ಠಾಣೆಗೆ ಕರೆದೊಯ್ದಿದ್ದಾರೆ.
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…
ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…
ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…