ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ.
ಹುದುಗೂರು ವಲಯ ವ್ಯಾಪ್ತಿಯಲ್ಲಿ ಬಿಲ್ವಾರ ಮರದ ಹತ್ತು ನಾಟಗಳನ್ನು ಟಿಪ್ಪರ್‌ನಲ್ಲಿ ಸಾಗಿಸುತ್ತಿರುವಾಗ ಕಾರ್ಯಾಚರಣೆ ನಡೆದಿದೆ. ಮೂವರು ಆರೋಪಿಗಳು ತಪ್ಪಿಸಿಕೊಂಡಿದ್ದು, ವಾಹನ ಮತ್ತು ಮರವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
ಅರೋಪಿಗಳಾದ ಹೊಸಳ್ಳಿ ಗ್ರಾಮದ ಅನುಜಿತ್, ಅಜಿತ್, ತಣ್ಣೀರುಹಳ್ಳ ಗ್ರಾಮದ ನೂತನ್ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ.
ಮೇಲಧಿಕಾರಿಗಳ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಽಕಾರಿ ಶೈಲೇಂದ್ರಕುಮಾರ್, ಡಿಆರ್‌ಎಫ್‌ಒ ಬಿ.ಎಸ್.ಚಂದ್ರೇಶ್, ಗಸ್ತುಪಾಲಕ ರವಿಕುಮಾರ್ ಉಪ್ಪಾರ್ ಕಾರ್ಯಾಚರಣೆ ನಡೆಸಿದ್ದಾರೆ.
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…
ಮೈಸೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡಜನರ ಕಲ್ಯಾಣಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತವೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಬದ್ಧತೆಯಿಂದ ಅವುಗಳನ್ನು…
ಮೈಸೂರು : ನಾನು ಅಹಿಂದ ಚಾಂಪಿಯನ್ ಎನ್ನುವ ಸಿದ್ದರಾಮಯ್ಯ, ಕಾಂಗ್ರೆಸ್ ಬಿಟ್ಟು ಹೊರ ಬಂದು 5-10 ಕ್ಷೇತ್ರಗಳಲ್ಲಿ ಅವರ ಅಭ್ಯರ್ಥಿಗಳನ್ನು…