Mysore
18
overcast clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ಅಕ್ರಮವಾಗಿ ಮರದ ದಿಮ್ಮಿ ಸಾಗಾಟ : ಮೂರು ವಾಹನಗಳ ವಶ

Illegal timber transportation Three vehicles seized

ಸಿದ್ದಾಪುರ : ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಮೂರು ವಾಹನಗಳನ್ನು ಸಿದ್ದಾಪುರ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಸಿದ್ದಾಪುರ ಸಮೀಪದ ಆನಂದಪುರ ಹಂಚಿಕಾಡು ಎಸ್ಟೇಟ್‌ನಲ್ಲಿ ಕಾನೂನು ಬಾಹಿರವಾಗಿ ಮರದ ದಿಮ್ಮಿಗಳನ್ನು ಸಾಗಿಸಲು ಯತ್ನಿಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು, ಮಾಲು ಸಹಿತ ಮೂರು ವಾಹನಗಳನ್ನು ವಶಪಡಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:
error: Content is protected !!