Illegal timber transportation Three vehicles seized
ಸಿದ್ದಾಪುರ : ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಮೂರು ವಾಹನಗಳನ್ನು ಸಿದ್ದಾಪುರ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸಿದ್ದಾಪುರ ಸಮೀಪದ ಆನಂದಪುರ ಹಂಚಿಕಾಡು ಎಸ್ಟೇಟ್‌ನಲ್ಲಿ ಕಾನೂನು ಬಾಹಿರವಾಗಿ ಮರದ ದಿಮ್ಮಿಗಳನ್ನು ಸಾಗಿಸಲು ಯತ್ನಿಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು, ಮಾಲು ಸಹಿತ ಮೂರು ವಾಹನಗಳನ್ನು ವಶಪಡಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…