ಕುಶಾಲನಗರ : ಎಪಿಸಿಎಂಎಸ್ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಅಂಕುಡೊಂಕುಗಳ ವಿಮರ್ಶೆ ಆಗಬೇಕಿದೆ. ಜನಪ್ರತಿನಿಧಿಗಳಿಗೂ ಕೆಲವು ಇತಿಮಿತಿಗಳಿದ್ದು, ಇಂತಹ ಸಂದರ್ಭ ಸಲಹೆ ಸೂಚನೆಗಳ ಅಗತ್ಯತೆ ಇರುತ್ತದೆ. ಪತ್ರಿಕೆ ಮತ್ತು ಮಾಧ್ಯಮಗಳ ಮೂಲಕ ಪತ್ರಕರ್ತರು ಯಾವುದೇ ವಿಷಯಗಳ ಸಾಧಕ ಬಾಧಕಗಳ ಬಗ್ಗೆ ಸಮಾಜಕ್ಕೆ ಜಾಗೃತಿ ಮೂಡಿಸುವಂತಾಗಬೇಕು ಎಂದರು. ಪತ್ರಕರ್ತರ ಕರ್ತವ್ಯಕ್ಕೆ ನಿರ್ಬಂಧ ಸಲ್ಲದು. ಆದರೆ ಸಮಾಜದ ಮುಖ್ಯವಾಹಿನಿಯಲ್ಲಿ ಪ್ರಮುಖ ಪಾತ್ರವಹಿಸುವ ಪತ್ರಕರ್ತರು ಕೂಡಾ ಇಂದು ಬೆದರಿಕೆಗಳನ್ನು ಎದುರಿಸುವಂತಾಗಿದ್ದು, ಸರಕಾರ ಅವರ ಜೀವಕ್ಕೆ ಭದ್ರತೆ ಒದಗಿಸಬೇಕು ಎಂದು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅಭಿಪ್ರಾಯಪಟ್ಟರು.
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…