Mysore
27
broken clouds

Social Media

ಗುರುವಾರ, 25 ಡಿಸೆಂಬರ್ 2025
Light
Dark

ನೀವು ಮಾಜಿ ಸೈನಿಕರೇ… ಆಗಿದ್ದರೆ ಪೊಲೀಸ್‌ ಇಲಾಖೆಯ ಈ ಹುದ್ದೆಗೆ ಅರ್ಜಿ ಸಲ್ಲಿಸಿ

ಮಡಿಕೇರಿ: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕಾರಾಗೃಹ ವಾರ್ಡನ್ ಹುದ್ದೆಗೆ ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಮಾಜಿ ಸೈನಿಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಈ ಸಂಬಂಧ ಅರ್ಜಿ ಆಹ್ವಾನಿಸಿದೆ.

ಈ ಹುದ್ದೆಗೆ ಮಾಸಿಕ ವೇತನ ರೂ.28,499 ಹಾಗೂ ಕರ್ತವ್ಯ ಸಮಯ 8 ಗಂಟೆ/ 3 ಶಿಫ್ಟ್ ಗಳಾಗಿರುತ್ತದೆ.

ಆಸಕ್ತಿಯುಳ್ಳ ಮಾಜಿ ಸೈನಿಕರು ಡಿಸೆಂಬರ್ 04 ರೊಳಗೆ ಕಚೇರಿಯ ಸಮಯದಲ್ಲಿ ಬಂದು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Tags:
error: Content is protected !!