ಮಡಿಕೇರಿ: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕಾರಾಗೃಹ ವಾರ್ಡನ್ ಹುದ್ದೆಗೆ ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಮಾಜಿ ಸೈನಿಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಈ ಸಂಬಂಧ ಅರ್ಜಿ ಆಹ್ವಾನಿಸಿದೆ.
ಈ ಹುದ್ದೆಗೆ ಮಾಸಿಕ ವೇತನ ರೂ.28,499 ಹಾಗೂ ಕರ್ತವ್ಯ ಸಮಯ 8 ಗಂಟೆ/ 3 ಶಿಫ್ಟ್ ಗಳಾಗಿರುತ್ತದೆ.
ಆಸಕ್ತಿಯುಳ್ಳ ಮಾಜಿ ಸೈನಿಕರು ಡಿಸೆಂಬರ್ 04 ರೊಳಗೆ ಕಚೇರಿಯ ಸಮಯದಲ್ಲಿ ಬಂದು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…
ಗ್ರಾಮಗಳಲ್ಲಿ ಉದ್ಯೋಗ ಸೃಷ್ಟಿ ಮಾಡಲಿ : ಖರ್ಗೆ ಬೆಂಗಳೂರು : ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಮಹಾತ್ಮ ಗಾಂಧೀಜಿ ಅವರ…
ಮುಂಬೈ : ಸಾಲು ಸಾಲು ಸೋಲುಗಳಿಂದ ನೆಲಕಚ್ಚಿದ್ದ ಬಾಲಿವುಡ್ ಇಂಡಸ್ಟ್ರಿಯ ಭವಿಷ್ಯವನ್ನೇ ದುರಂದರ ಸಿನಿಮಾ ಬದಲಿಸಿದೆ. ರಣವೀರ್ ಸಿಂಗ್ ನಟನೆಯ…
ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಅರಣ್ಯ ಇಲಾಖೆಯ ಮರಳಳ್ಳ ಕ್ಯಾಂಪ್ ಬಳಿ ಕರ್ತವ್ಯ ನಿರ್ವಹಿಸುತಿದ್ದ ಸಣ್ಣಹೈದ( ೫೫) ಹುಲಿ ದಾಳಿಗೆ…
ಬೆಂಗಳೂರು : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಏಷ್ಯಾದ ಅತಿದೊಡ್ಡ ನೌಕಾನೆಲೆ ಐಎನ್…
ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ನಡೆದ ಲೋಕ್ ಅದಾಲತ್‌ನಲ್ಲಿ ಒಟ್ಟು 14,850 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ,…