ಕೊಡಗು: ಮಡಿಕೇರಿ ತಾಲ್ಲೂಕಿನ ಭಾಗಮಂಡಲ ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಬವವಾಗಿದ್ದು, ಸಹಸ್ರಾರು ಜನರು ಇದನ್ನು ಕಣ್ತುಂಬಿಕೊಂಡಿದ್ದಾರೆ.
ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಸಮೀಪದ ತಲಕಾವೇರಿಯಲ್ಲಿ ಇಂದು ಬೆಳಿಗ್ಗೆ 7.40ಕ್ಕೆ ಶುಭ ತುಲಾ ಲಗ್ನದಲ್ಲಿ ಪವಿತ್ರ ಕಾವೇರಿ ತೀರ್ಥೋದ್ಭವವಾಗಿದೆ.
ಈ ಸಂದರ್ಭದಲ್ಲಿ ಜೀವನದಿ ಕಾವೇರಿ ಜಲರೂಪಣಿಯಾಗಿ ಸಾವಿರಾರು ಸಾರ್ವಜನಿಕರಿಗೆ ದರ್ಶನ ನೀಡಿದ್ದಾಳೆ.
ತೀರ್ಥೋದ್ಭವಕ್ಕೆ 50 ಸಾವಿರಕ್ಕೂ ಅಧಿಕ ಮಂದಿ ಭೇಟಿ ನೀಡಿದ್ದು, ಜನರ ನಿಯಂತ್ರಣಕ್ಕೆ ಹೆಚ್ಚುವರಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು.
ಆಯಾಯ ಸ್ಥಳಗಳಲ್ಲಿ 100ಕ್ಕೂ ಹೆಚ್ಚು ಸಿಸಿ ಟಿವಿ ಕ್ಯಾಮರಾಗಳನ್ನು ಅವವಡಿಸಲಾಗಿದ್ದು, ತಲಕಾವೇರಿಯ ಪ್ರಧಾನ ಅರ್ಚಕ ಪ್ರಶಾಂತ್ ಆಚಾರ್ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನೆರವೇರಿದವು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…