ಕೊಡಗು: ಜೀವನದಿಯಾದ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿಯಾಗಿದ್ದು, ಅಕ್ಟೋಬರ್.17ರ ಬೆಳಿಗ್ಗೆ ಕಾವೇರಿ ತೀಥೋದ್ಬವವಾಗಲಿದೆ.
ಕೊಡಗಿನ ತಲಕಾವೇರಿಯಲ್ಲಿ ತೀರ್ಥ ಕುಂಡಿಕೆಯಲ್ಲಿ ಅಕ್ಟೋಬರ್.17ರಂದು ಕಾವೇರಿ ನೀರು ತೀರ್ಥ ರೂಪದಲ್ಲಿ ಉಗಮವಾಗಲಿದೆ.
ಕಾವೇರಿಯ ಉಗಮ ಸ್ಥಳ ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಉಕ್ಕಿ ಬರುತ್ತಾಳೆಂಬ ನಂಬಿಕೆ ಬಹಳ ಹಿಂದಿನ ಕಾಲದಿಂದಲೂ ಇದೆ.
ಅದರಂತೆ ಪ್ರತಿವರ್ಷ ತೀರ್ಥೋದ್ಬವದ ಸಮಯದಲ್ಲಿ ಸಾವಿರಾರು ಭಕ್ತರು ಇಲ್ಲಿಗೆ ಆಗಮಿಸುತ್ತಾರೆ.
ಈ ಹಿನ್ನೆಲೆಯಲ್ಲಿ ತಲಕಾವೇರಿ ಸಕಲ ಸಿದ್ಧತೆ ನಡೆಯುತ್ತಿದ್ದು, ಸ್ವಚ್ಛತಾ ಕಾರ್ಯ ನಡೆಯುತ್ತಿದೆ.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…