ಕೊಡಗು: ಪೊನ್ನಂಪೇಟೆ ತಾಲ್ಲೂಕಿನ ಐಸುಡ್ಲೂರು ಗ್ರಾಮದ ಮೇಲತಂಡ ಸಜನ್ ಪೂವಯ್ಯ ಅವರ ಮನೆಯಲ್ಲಿ ಪ್ರತ್ಯಕ್ಷವಾಗಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಪೊನ್ನಂಪೇಟೆಯ ಉರಗ ರಕ್ಷಕ ನವೀನ್ ರಾಕಿ ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ.
ನವೀನ್ ರಾಕಿ ಅವರು ಕಳೆದ 16 ವರ್ಷದಿಂದ ಇಲ್ಲಿಯವರೆಗು ಒಟ್ಟು 27 ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿದ್ದಾರೆ. 8 ಸಾವಿರಕ್ಕೂ ಹೆಚ್ಚಿನ ಭಿನ್ನವಾದ ಹಾವುಗಳನ್ನು ರಕ್ಷಣೆ ಮಾಡಿ ಸುರಕ್ಷಿತವಾಗಿ ಅದರದರ ಆಸ್ತಾನಕ್ಕೆ ಬಿಟ್ಟಿದ್ದಾರೆ. ನಮ್ಮ ಕೊಡಗಿನಲ್ಲೇ 48 ವಿಧದ ಹಾವುಗಳು ಕಾಣ ಸಿಗುತ್ತದೆ. ಕೇವಲ 4 ವಿಧದ ಹಾವುಗಳು ಮಾತ್ರ ಅತ್ಯಂತ ಅಪಾಯಕಾರಿಯಾಗಿರುತ್ತದೆ ಎಂದು ನವೀನ್ ರಾಕಿ ತಿಳಿಸಿದ್ದಾರೆ.
ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…
ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…
ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…
ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…
ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…
ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…