ಕೊಡಗು

ಕೊಡಗು: ಕಾಡಾನೆ ಶವವಾಗಿ ಪತ್ತೆ

ಮಡಿಕೇರಿ: ಕೊಡಗಿಯ ಪೊನ್ನಂಪೇಟೆ ಅರಣ್ಯ ಇಲಾಖೆ ವ್ಯಾಪ್ತಿಯ ಕಳತ್ಮಾಡು ಗ್ರಾಮದ ಅಡಿಕೆ ತೋಟದಲ್ಲಿ ಕಾಡಾನೆಯೊಂದು ಶವವಾಗಿ ಪತ್ತೆಯಾಗಿದೆ.

ಗ್ರಾಮದ ಜಾಸ್ಮಿನ್ ಎಂಬುವವರ ಅಡಿಕೆ ಗದ್ದೆಯಲ್ಲಿ ಆನೆಯ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎ.ಸಿ.ಎಫ್ ಗೋಪಾಲ್, ಪೊನ್ನಂಪೇಟೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಗೆ ಇನ್ನೂ ನಿಖರ ಕಾರಣ ತಿಳಿದು ಬಂದಿಲ್ಲ. ಆನೆಗೆ ಯಾವುದೇ ರೀತಿಯ ಗಾಯಗಳು ಉಂಟಾಗಿರುವುದು ಸಹ ಕಂಡುಬಂದಿಲ್ಲ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಂವಿಧಾನ ಬದಲಾವಣೆ ಅಸಾಧ್ಯ : ಮುಖ್ಯಮಂತ್ರಿ ಚಂದ್ರು

ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…

3 mins ago

KSOU | ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…

30 mins ago

ನಕ್ಸಲ್ ಮುಕ್ತ ಮಾಡಿದ ಮೊದಲ ರಾಜ್ಯ ಕರ್ನಾಟಕ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್‌) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…

1 hour ago

ಬಿ.ಆರ್.ಟಿ ವಲಯದಲ್ಲಿ ಮತ್ತೆ ಕಾಡ್ಗಿಚ್ಚು : 20 ಎಕರೆ ಅರಣ್ಯ ನಾಶ

ಹನೂರು : ತಾಲೂಕಿನ ಬಿ.ಆರ್.ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಗುಡ್ಡದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡು ಸುಮಾರು 20 ಎಕರೆಗೂ…

2 hours ago

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ ; ಓರ್ವ ಸಾವು ಹಲವರಿಗೆ ಗಾಯ

ಜಕಾರ್ತಾ : ಇಂಡೋನೇಷ್ಯಾದ ಉತ್ತರ ಮೊಲುಕ್ಕಾ ಸಮುದ್ರ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್‌ ಮಾಪಕದಲ್ಲಿ 7.4ರಷ್ಟು…

2 hours ago

ಹನೂರು | ಕಾಡಾನೆದಾಳಿಗೆ 500ಕ್ಕೂ ಹೆಚ್ಚು ಬಾಳೆ ನಾಶ

ಹನೂರು : ಏಕ ಕಾಲದಲ್ಲಿ ಬುಧವಾರ ತಡರಾತ್ರಿ ಕಾಡಾನೆಗಳು ರೈತರ ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳ ಮೇಲೆ ದಾಳಿ ನಡೆಸಿ ಸುಮಾರು…

3 hours ago