ಕೊಡಗು : ಜಿಲ್ಲೆಯಲ್ಲಿ ವಿದೇಶಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪೊನ್ನಂಪೇಟೆ ತಾಲೂಕಿನ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕುಟ್ಟ ಗ್ರಾಮದಲ್ಲಿರುವ ಖಾಸಗಿ ಹೋಂಸ್ಟೇನಲ್ಲಿ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.
ದೇವಿ ವಿಲ್ಲಾ ಎಂಬ ಹೋಂಸ್ಟೇನಲ್ಲಿ ನಡೆದ ಘಟನೆ
ಅಮೆರಿಕದ ವಾಷಿಂಗ್ಟನ್ ಮೂಲದ ಮಹಿಳೆ ಏಪ್ರಿಲ್ 19ರಂದು ದೇವಿ ವಿಲ್ಲಾ ಎಂಬ ಹೋಂಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ವೇಳೆ, ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಕುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯಾಗಿರುವ ವೃಜೇಶ್ ಕುಮಾರ್ನನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣದಲ್ಲಿ ಹೋಂಸ್ಟೇ ಮಾಲೀಕ ವಿಶಾಲ್ ಮೇಲೂ ಆರೋಪಗಳಿದ್ದು, ಅವರನ್ನು ಸಹ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಹಿನ್ನೆಲೆ ಹಾಗೂ ಆರೋಪಗಳ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…