ನಾಪೋಕ್ಲು: ಕೊಡಗಿನ ಪ್ರಮುಖ ಹಬ್ಬಗಳಲ್ಲಿ ಒಂದಾದ ಪುತ್ತರಿ ಹಬ್ಬ ಈ ಬಾರಿ ಡಿಸೆಂಬರ್.4ಕ್ಕೆ ನಿಗದಿಯಾಗಿದೆ.
ಮಳೆ ದೇವರು ಪಾಡಿ ಶ್ರೀ ಇಗ್ಗುತಪ್ಪ ಸನ್ನಿಧಿಯಲ್ಲಿ ದಿನಾಂಕ ನಿಗದಿಯ ಧಾರ್ಮಿಕ ಕಾರ್ಯ ಇಂದು ನೆರವೇರಿತು.
ಸಾರ್ವತ್ರಿಕವಾಗಿ ಡಿಸೆಂಬರ್.4ರಂದು ರೋಹಿಣಿ ನಕ್ಷತ್ರದಲ್ಲಿ ಹಬ್ಬದ ಆಚರಣೆ ನಡೆಯಲಿದೆ. ಪಾಡಿ ಶ್ರೀ ಇಗ್ಗುತಪ್ಪ ಸನ್ನಿಧಿಯಲ್ಲಿ ರಾತ್ರಿ 8.10 ಗಂಟೆಗೆ ನೆರೆ ಕಟ್ಟುವುದು. ರಾತ್ರಿ 9.10 ಗಂಟೆಗೆ ಕದಿರು ತೆಗೆಯುವುದು. ಭೋಜನಕ್ಕೆ 10.10 ಗಂಟೆಗೆ ಮುಹೂರ್ತ ನಿಗದಿಯಾಗಿದೆ.
ಸಾರ್ವತ್ರಿಕವಾಗಿ ರಾತ್ರಿ 8.40 ಗಂಟೆಗೆ ನೆರೆ ಕಟ್ಟುವುದು. ರಾತ್ರಿ 9.40 ಗಂಟೆಗೆ ಕದಿರು ತೆಗೆಯುವುದು. 10.40 ಗಂಟೆಗೆ ಭೋಜನ ಮುಹೂರ್ತ ನಿಗದಿಯಾಗಿದೆ.
ಈ ಧಾರ್ಮಿಕ ಕಾರ್ಯದಲ್ಲಿ ದೇವತಕ್ಕ ಪರದಂಡ ಕುಟುಂಬಸ್ಥರು, ಅಮ್ಮಂಗೇರಿ ಕಣಿಯರು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…