what is the cause of sudden heart attack death
ಕೊಡಗು: ಕ್ರಿಕೆಟ್ ಆಡುವಾಗಲೇ ಯುವಕನಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಕುಶಾಲನಗರದಲ್ಲಿ ನಡೆದಿದೆ.
ತಾಲ್ಲೂಕಿನ ಸುಂಟಿಕೊಪ್ಪ ಕ್ರೀಡಾಂಗಣದಲ್ಲಿ ಈ ಘಟನೆ ನಡೆದಿದ್ದು, ಕ್ರಿಕೆಟ್ ಆಡುವಾಗಲೇ ಯುವಕನಿಗೆ ಹೃದಯಾಘಾತವಾಗಿದೆ. ಪರಿಣಾಮ ಯುವಕ ಅರುಣ್ ಪೂಜಾರಿ ಎಂಬಾತ ಕುಸಿದು ಬಿದ್ದು ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…
ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…