Mysore
28
moderate rain

Social Media

ಗುರುವಾರ, 03 ಅಕ್ಟೋಬರ್ 2024
Light
Dark

ಕೊಡಗು: ಹಠಾತ್‌ ಹೃದಯಾಘಾತದಿಂದ ಯುವತಿ ಸಾವು

ಕೊಡಗು: ಇಂದು(ಜೂ.27) ಬೆಳಿಗ್ಗೆ ಹಠಾತ್‌ ಹೃದಯಾಘಾತದಿಂದ ಯುವತ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ನೆಲಜಿ ಗ್ರಾಮದಲ್ಲಿ ನಡೆದಿದೆ.

ನೆಲಜಿ ಗ್ರಾಮದ ಮಣವಟ್ಟಿರ ಪೊನ್ನಪ್ಪ ಅವರ ಮಗಳು ನಿಲಿಕಾ ಪೊನ್ನಪ್ಪ(24) ಮೃತ ಯುವತಿ. ಯುವತಿ ಜಿಲ್ಲಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಅದರಂತೆ ಎಂದಿನಂತೆ ಕೆಲಸಕ್ಕೆ ಹಾಜರಾಗಲು ಇಂದು ಬೆಳಿಗ್ಗೆ ಮನೆಯಲ್ಲಿ ರೆಡೆಯಾಗುತ್ತಿದ್ದರು. ಈ ವೇಳೆ ಯುವತಿ ಹೃದಯಾಘತದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪಕ್ಕದಲೇ ಇದ್ದ ಮಗಳ ಸಾವು ಕಂಡ ಪೋಷಕರ ಆಕ್ರಂದನ ಮುಗಿಲು ಮಟ್ಟಿದೆ.

Tags: