ಕೊಡಗು: ಇಂದು(ಜೂ.27) ಬೆಳಿಗ್ಗೆ ಹಠಾತ್ ಹೃದಯಾಘಾತದಿಂದ ಯುವತ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ನೆಲಜಿ ಗ್ರಾಮದಲ್ಲಿ ನಡೆದಿದೆ.
ನೆಲಜಿ ಗ್ರಾಮದ ಮಣವಟ್ಟಿರ ಪೊನ್ನಪ್ಪ ಅವರ ಮಗಳು ನಿಲಿಕಾ ಪೊನ್ನಪ್ಪ(24) ಮೃತ ಯುವತಿ. ಯುವತಿ ಜಿಲ್ಲಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಅದರಂತೆ ಎಂದಿನಂತೆ ಕೆಲಸಕ್ಕೆ ಹಾಜರಾಗಲು ಇಂದು ಬೆಳಿಗ್ಗೆ ಮನೆಯಲ್ಲಿ ರೆಡೆಯಾಗುತ್ತಿದ್ದರು. ಈ ವೇಳೆ ಯುವತಿ ಹೃದಯಾಘತದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪಕ್ಕದಲೇ ಇದ್ದ ಮಗಳ ಸಾವು ಕಂಡ ಪೋಷಕರ ಆಕ್ರಂದನ ಮುಗಿಲು ಮಟ್ಟಿದೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…