Mysore
24
overcast clouds

Social Media

ಶುಕ್ರವಾರ, 04 ಏಪ್ರಿಲ 2025
Light
Dark

ಕುಶಾಲನಗರ: ಹಣ್ಣಿನ ಅಂಗಡಿಗೆ ಬೆಂಕಿ

ಕೊಡಗು: ಜಿಲ್ಲೆಯ ಕುಶಾಲನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾದಪಟ್ಟಣ ಇಂಜಿನಿಯಿಂಗ್‌ ಕಾಲೇಜು ಎದುರು ಹಣ್ಣಿನ ಅಂಗಡಿಯಲ್ಲಿ ಕಾಣಿಸಿಕೊಂಡಿದೆ.

ಈ ಬೆಂಕಿಯೂ ತಡರಾತಿ ಹಣ್ಣಿನ ಅಂಗಡಿಯಲ್ಲಿ ಕಾಣಿಸಿಕೊಂಡಿದ್ದು ಅಪಾರ ನಷ್ಟ ಉಂಟಾಗಿದೆ. ಅಲ್ಲದೇ ಶಾರ್ಟ್ ಸರ್ಕ್ಯುಟ್ ಇಂದ ಬೆಂಕಿ ತಗುಲಿರುವ ಸಾಧ್ಯತೆ ಇದೆ ಎಂಬ ಶಂಕೆ ವ್ಯಕ್ತವಾಗಿದೆ.

ಇನ್ನು ಈ ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Tags: