ಕೊಡಗು: ಜಿಲ್ಲೆಯ ಕುಶಾಲನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾದಪಟ್ಟಣ ಇಂಜಿನಿಯಿಂಗ್ ಕಾಲೇಜು ಎದುರು ಹಣ್ಣಿನ ಅಂಗಡಿಯಲ್ಲಿ ಕಾಣಿಸಿಕೊಂಡಿದೆ.
ಈ ಬೆಂಕಿಯೂ ತಡರಾತಿ ಹಣ್ಣಿನ ಅಂಗಡಿಯಲ್ಲಿ ಕಾಣಿಸಿಕೊಂಡಿದ್ದು ಅಪಾರ ನಷ್ಟ ಉಂಟಾಗಿದೆ. ಅಲ್ಲದೇ ಶಾರ್ಟ್ ಸರ್ಕ್ಯುಟ್ ಇಂದ ಬೆಂಕಿ ತಗುಲಿರುವ ಸಾಧ್ಯತೆ ಇದೆ ಎಂಬ ಶಂಕೆ ವ್ಯಕ್ತವಾಗಿದೆ.
ಇನ್ನು ಈ ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್‌ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…